ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ

Edited By:

Updated on: Apr 17, 2026 | 5:54 PM

ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ Yogesh Gowda murder case ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜನಪ್ರತಿನಿಧಿಗಳ ಕೋರ್ಟ್, ಜೀವಾವಧಿ ಶಿಕ್ಷೆ ವಿಧಿಸಿದೆ 2016ರ ಜೂನ್‌ನಲ್ಲಿ ನಡೆದ ಈ ಹತ್ಯೆ ಪ್ರಕರಣ ಸುಮಾರು 10 ವರ್ಷಗಳ ಕಾಲ ಸುದೀರ್ಘ ವಿಚಾರಣೆ ಬಳಿಕ ಇಂದು (ಏಪ್ರಿಲ್ 17) ಅಪರಾಧಿಗಳಿಗೆ ಶಿಕ್ಷೆಯಾಗಿದೆ.

ಧಾರವಾಡ, (ಏಪ್ರಿಲ್ 17): ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ Yogesh Gowda murder case ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜನಪ್ರತಿನಿಧಿಗಳ ಕೋರ್ಟ್, ಜೀವಾವಧಿ ಶಿಕ್ಷೆ ವಿಧಿಸಿದೆ 2016ರ ಜೂನ್‌ನಲ್ಲಿ ನಡೆದ ಈ ಹತ್ಯೆ ಪ್ರಕರಣ ಸುಮಾರು 10 ವರ್ಷಗಳ ಕಾಲ ಸುದೀರ್ಘ ವಿಚಾರಣೆ ಬಳಿಕ ಇಂದು (ಏಪ್ರಿಲ್ 17) ಅಪರಾಧಿಗಳಿಗೆ ಶಿಕ್ಷೆಯಾಗಿದೆ.

ಅಪರಾಧಿಗಳಿಗೆ ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಯೋಗೇಶ್ ಗೌಡ ಹತ್ಯೆ ಪ್ರಕರಣದ ಹೋರಾಟಗಾರ ಬಸವರಾಜ ಕೊರವರ್, ಮಾಧ್ಯಮಗಳ ಜೊತೆ ಮಾತನಾಡಿ ಸಂತಸ ವ್ಯಕ್ತಪಡಿಸಿದರು. ಅಲ್ಲದೇ ಕೆಲವೊಂದಿಷ್ಟು ಸ್ಫೋಟಕ ಅಂಶಗಳನ್ನು ಬಿಚ್ಚಿಟ್ಟಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.

ಇದನ್ನೂ ಓದಿ; ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ: ಧಾರವಾಡ ಕ್ಷೇತ್ರ ಖಾಲಿ, ಮುಂದಿರುವ ಆಯ್ಕೆಗಳೇನು?

Follow Us
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More