AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಕಟ

ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಕಟ

ಅಕ್ಷಯ್​ ಪಲ್ಲಮಜಲು​​
|

Updated on:Apr 17, 2026 | 4:13 PM

Share

ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿತ್ತು. ಇದೀಗ ಶಿಕ್ಷೆ ಪ್ರಮಾಣ ಕೂಡ ಪ್ರಕಟವಾಗಿದೆ, ಅಪರಾಧಿಗಳು ನ್ಯಾಯಾಧೀಶರ ಮುಂದೆ ಶಿಕ್ಷೆ ಕಡಿಮೆ ಮಾಡುವಂತೆ ಕಣ್ಣೀರಿಟ್ಟದರು. ಲೈವ್ ವಿಡಿಯೋ ಲಭ್ಯವಿದೆ. ಬೆಂಗಳೂರಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಈ ಪ್ರಕರಣದ ತೀರ್ಪು ನ್ಯಾಯಾಂಗ ಇತಿಹಾಸದಲ್ಲಿ ಮಹತ್ವ ಪಡೆದಿದೆ.

ಬೆಂಗಳೂರು. ಏ,17: ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ  ಬುದವಾರ  (ಏ.15) ಜನರನ್ನು ಅಪರಾಧಿಗಳೆಂದು ವಿಶೇಷ ನ್ಯಾಯಾಲಯ ಘೋಷಿಸಿದೆ. ಇಂದು ( ಏಪ್ರಿಲ್ 17)  ಶಿಕ್ಷೆ ಪ್ರಕಟ ಮಾಡಿದೆ. ವಿನಯ್ ಕುಲಕರ್ಣಿ ಸೇರಿ ಎಲ್ಲ ಅಪರಾಧಿಗಳು ನ್ಯಾಯಾಧೀಶರ ಮುಂದೆ ಶಿಕ್ಷೆ ಕಡಿಮೆ ಮಾಡುವಂತೆ ಕಣ್ಣೀರಿಟ್ಟಿದ್ದರು, ಆದರೆ ಈ ಯಾವುದೇ ಮನವಿಗೂ ಸಮ್ಮತಿ ನೀಡಿಲ್ಲ.  ಇಲ್ಲಿದೆ ನೋಡಿ ಲೈವ್ ವಿಡಿಯೋ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 17, 2026 11:18 AM
Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More