ಬ್ರಹ್ಮೋಸ್ ಕ್ಷಿಪಣಿಯ ಶಕ್ತಿ ಬಗ್ಗೆ ಸಂದೇಹವಿದ್ದರೆ ಪಾಕಿಸ್ತಾನವನ್ನೇ ಕೇಳಿ ಎಂದ ಯೋಗಿ

Updated on: May 11, 2025 | 3:36 PM

ಬ್ರಹ್ಮೋಸ್ ಕ್ಷಿಪಣಿಯ ಶಕ್ತಿ ಬಗ್ಗೆ ಪಾಕಿಸ್ತಾನ(Pakistan)ವನ್ನೇ ಕೇಳಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಪಾಕಿಸ್ತಾನ ಮತ್ತು ಅದು ಬೆಂಬಲಿಸುವ ಭಯೋತ್ಪಾದನೆಯ ಮೇಲೆ ದಾಳಿ ಮಾಡಿದ್ದಾರೆ. ಉತ್ತರ ಪ್ರದೇಶ ರಕ್ಷಣಾ ಕಾರಿಡಾರ್‌ನ ಲಕ್ನೋ ನೋಡ್‌ನಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಪರೀಕ್ಷಾ ಸೌಲಭ್ಯದ ಉದ್ಘಾಟನೆಯಲ್ಲಿ ಮಾತನಾಡಿದ ಸಿಎಂ ಆಪರೇಷನ್ ಸಿಂಧೂರ್ ನಮಗೆ ಬ್ರಹ್ಮೋಸ್ ಕ್ಷಿಪಣಿಗಳ ಶಕ್ತಿಯನ್ನು ಸ್ಪಷ್ಟವಾಗಿ ತೋರಿಸಿಕೊಟ್ಟಿದೆ ಮತ್ತು ನಿಮಗೆ ಯಾವುದೇ ಸಂದೇಹವಿದ್ದರೆ, ಹೋಗಿ ಪಾಕಿಸ್ತಾನದ ಜನರನ್ನು ಕೇಳಿ ಎಂದು ಹೇಳಿದ್ದಾರೆ.

ಲಕ್ನೋ, ಮೇ 11: ಬ್ರಹ್ಮೋಸ್ ಕ್ಷಿಪಣಿಯ ಶಕ್ತಿ ಬಗ್ಗೆ ಪಾಕಿಸ್ತಾನ(Pakistan)ವನ್ನೇ ಕೇಳಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಪಾಕಿಸ್ತಾನ ಮತ್ತು ಅದು ಬೆಂಬಲಿಸುವ ಭಯೋತ್ಪಾದನೆಯ ಮೇಲೆ ದಾಳಿ ಮಾಡಿದ್ದಾರೆ. ಉತ್ತರ ಪ್ರದೇಶ ರಕ್ಷಣಾ ಕಾರಿಡಾರ್‌ನ ಲಕ್ನೋ ನೋಡ್‌ನಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಪರೀಕ್ಷಾ ಸೌಲಭ್ಯದ ಉದ್ಘಾಟನೆಯಲ್ಲಿ ಮಾತನಾಡಿದ ಸಿಎಂ ಆಪರೇಷನ್ ಸಿಂಧೂರ್ ನಮಗೆ ಬ್ರಹ್ಮೋಸ್ ಕ್ಷಿಪಣಿಗಳ ಶಕ್ತಿಯನ್ನು ಸ್ಪಷ್ಟವಾಗಿ ತೋರಿಸಿಕೊಟ್ಟಿದೆ ಮತ್ತು ನಿಮಗೆ ಯಾವುದೇ ಸಂದೇಹವಿದ್ದರೆ, ಹೋಗಿ ಪಾಕಿಸ್ತಾನದ ಜನರನ್ನು ಕೇಳಿ ಎಂದು ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: May 11, 2025 03:30 PM