‘ರಾಯರ ಬಳಿ ಹಣ ಕೇಳಬಾರದು, ಜ್ಞಾನ ಕೇಳಬೇಕು’; ಜಗ್ಗೇಶ್
ಜಗ್ಗೇಶ್ ಅವರು ರಾಯರ ಭಕ್ತರು. ಅವರು ಆಗಾಗ ಮಂತ್ರಾಲಯಕ್ಕೂ ಭೇಟಿ ನೀಡುತ್ತಾರೆ. ಈಗ ಅವರು ರಾಯರಿಗೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರು ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ‘ರಾಯರ ಬಳಿ ಯಾವಾಗಲೂ ಹಣ ಕೇಳಬಾರದು, ಜ್ಞಾನ ಕೇಳಬೇಕು. ಆ ಜ್ಞಾನದಲ್ಲೇ ಎಲ್ಲವೂ ಅಡಗಿದೆ’ ಎಂದಿದ್ದಾರೆ ಜಗ್ಗೇಶ್.
ಬೆಂಗಳೂರಿನ ಸೀತಾಪತಿ ಅಗ್ರಹಾರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಮಠದಲ್ಲಿ (Raghavendra Matha) ರಾಯರ 352ನೇ ಆರಾಧನಾ ಮಹೋತ್ಸವ ನಡೆಯುತ್ತಿದೆ. ಇದಕ್ಕೆ ಜಗ್ಗೇಶ್ ಅವರು ಚಾಲನೆ ನೀಡಿದ್ದಾರೆ. ಜಗ್ಗೇಶ್ ಅವರು ರಾಯರ ಭಕ್ತರು. ಅವರು ಆಗಾಗ ಮಂತ್ರಾಲಯಕ್ಕೂ ಭೇಟಿ ನೀಡುತ್ತಾರೆ. ಈಗ ಅವರು ರಾಯರಿಗೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರು ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ‘ರಾಯರ ಬಳಿ ಯಾವಾಗಲೂ ಹಣ ಕೇಳಬಾರದು, ಜ್ಞಾನ ಕೇಳಬೇಕು. ಆ ಜ್ಞಾನದಲ್ಲೇ ಎಲ್ಲವೂ ಅಡಗಿದೆ’ ಎಂದಿದ್ದಾರೆ ಜಗ್ಗೇಶ್.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
