Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ

Updated on: Feb 04, 2026 | 2:04 PM

ಬಾಲಕಿಯನ್ನು ಅಟ್ಟಾಡಿಸಿ ಬಂದು ದಾಳಿ ನಡೆಸುತ್ತಿದ್ದ ಗೂಳಿಯಿಂದ, ಬಾಲಕಿಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ಆಕೆಯನ್ನು ರಕ್ಷಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ, ಕೊನೆಗೆ ವ್ಯಕ್ತಿಯೊಬ್ಬ ಗೂಳಿಗೆ ತನ್ನ ಕೈಯಲ್ಲಿದ್ದ ಟವೆಲ್ ಬೀಸುವ ಮೂಲಕ ಬೇರೆಡೆಗೆ ಗಮನ ಸೆಳೆದು ಆಕೆಯನ್ನು ಉಳಿಸಿಕೊಳ್ಳುತ್ತಾರೆ. ಈ ಘಟನೆ ಲಕ್ನೋದ ಚೌಪಟ್ಟಿಯಲ್ಲಿ ನಡೆದಿದೆ.

ಲಕ್ನೋ, ಫೆಬ್ರವರಿ 04: ಬಾಲಕಿಯನ್ನು ಅಟ್ಟಾಡಿಸಿ ಬಂದು ದಾಳಿ ನಡೆಸುತ್ತಿದ್ದ ಗೂಳಿಯಿಂದ, ಬಾಲಕಿಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ಆಕೆಯನ್ನು ರಕ್ಷಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ, ಕೊನೆಗೆ ವ್ಯಕ್ತಿಯೊಬ್ಬ ಗೂಳಿಗೆ ತನ್ನ ಕೈಯಲ್ಲಿದ್ದ ಟವೆಲ್ ಬೀಸುವ ಮೂಲಕ ಬೇರೆಡೆಗೆ ಗಮನ ಸೆಳೆದು ಆಕೆಯನ್ನು ಉಳಿಸಿಕೊಳ್ಳುತ್ತಾರೆ. ಈ ಘಟನೆ ಲಕ್ನೋದ ಚೌಪಟ್ಟಿಯಲ್ಲಿ ನಡೆದಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More