ಛೀ..ಥೂ…ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಬೆಂಗಳೂರಿನ ಪ್ರತಿಷ್ಠಿತ ಎಚ್ಎಸ್ಆರ್ ಬಡಾವಣೆಯಲ್ಲಿ ಇದೆಂತಾ ಅಸಹ್ಯ. ಹಾಡುಹಗಲೇ ನಡುರಸ್ತೆಯಲ್ಲಿ ಯುವತಿಯೋರ್ವಳು ನಗ್ನವಾಗಿ ಓಡಾಡಿರುವ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆನೇ ಯುವತಿ ಮೈಮೇಲೆ ಬಟ್ಟೆ ಇಲ್ಲದೇ ರಸ್ತೆ ಮೇಲೆ ನಡೆದುಕೊಂಡು ಹೋಗಿದ್ದು, ಇದನ್ನು ನೋಡಿ ಜನರು ಒಂದು ಕ್ಷಣ ಶಾಕ್ ಆಗಿದ್ದಾರೆ. ಕೆಲವರು ಕಣ್ಣು ಬಿಟ್ಟುಕೊಂಡು ಅಚ್ಚರಿಯಿಂದ ನೋಡುತ್ತಿದ್ದರೆ, ಇನ್ನು ಕೆಲವರು ಛೀ..ಥೂ ಎಂದು ಬೈಕೊಂಡು ಮುಂದೆ ಹೋಗಿದ್ದಾರೆ.
ಬೆಂಗಳೂರು, (ಮೇ 03): ಬೆಂಗಳೂರಿನ ಪ್ರತಿಷ್ಠಿತ ಎಚ್ಎಸ್ಆರ್ ಬಡಾವಣೆಯಲ್ಲಿ ಇದೆಂತಾ ಅಸಹ್ಯ. ಹಾಡುಹಗಲೇ ನಡುರಸ್ತೆಯಲ್ಲಿ ಯುವತಿಯೋರ್ವಳು ನಗ್ನವಾಗಿ ಓಡಾಡಿರುವ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆನೇ ಯುವತಿ ಮೈಮೇಲೆ ಬಟ್ಟೆ ಇಲ್ಲದೇ ರಸ್ತೆ ಮೇಲೆ ನಡೆದುಕೊಂಡು ಹೋಗಿದ್ದು, ಇದನ್ನು ನೋಡಿ ಜನರು ಒಂದು ಕ್ಷಣ ಶಾಕ್ ಆಗಿದ್ದಾರೆ. ಕೆಲವರು ಕಣ್ಣು ಬಿಟ್ಟುಕೊಂಡು ಅಚ್ಚರಿಯಿಂದ ನೋಡುತ್ತಿದ್ದರೆ, ಇನ್ನು ಕೆಲವರು ಛೀ..ಥೂ ಎಂದು ಬೈಕೊಂಡು ಮುಂದೆ ಹೋಗಿದ್ದಾರೆ. ಆದ್ರೆ, ಯುವತಿ ಅದ್ಯಾವುದನ್ನು ತಲೆ ಕಡೆಸಿಕೊಳ್ಳದೇ ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗಿದ್ದಾಳೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಸ್ಥಳೀಯರು ಆಕ್ರೋಶಗೊಂಡಿದ್ದಾರೆ.
Published on: May 03, 2025 07:20 PM