ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಈಜುಕೊಳದಲ್ಲಿ ಈಜಲು ಹೋದ ಯುವಕ ದುರಂತ ಸಾವು ಕಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ಕಾಕೋಳದಲ್ಲಿ ನಡೆದಿದೆ. ಡಕಣಾಚಾರಿ ನಾಗರಾಜ್ ಬಡಿಗೇರ್ (23) ಮೃತ ಯುವಕ. ನಾಗರಾಜ್ ಗೆಳೆಯರೊಂದಿಗೆ ಕಾಕೋಳ ರಸ್ತೆಯಲ್ಲಿರೋ ಮಹಾಕೊಟೇಶ್ವರ ಈಜುಕೊಳದಲ್ಲಿ ಸ್ವಿಮ್ಮಿಂಗ್ ಆಡಲು ಹೋಗಿದ್ದು, ಈ ವೇಳೆ ದುರಂತ ಸಾವು ಕಂಡಿದ್ದಾರೆ. ಮೊದಲು ಸ್ನೇಹಿತರೊಂದಿಗೆ ಈಜಾಡಿದ್ದಾನೆ. ಬಳಿಕ ತಲೆ ಕೆಳಗೆ ಮಾಡಿ ಡೈವ್ ಹೊಡೆದಿದ್ದಾನೆ. ಆದ್ರೆ, ಡೈವ್ ಹೊಡೆದವ ಮೇಲೇಳಲೇ ಇಲ್ಲ.
ಹಾವೇರಿ, (ಮಾರ್ಚ್ 01): ಈಜುಕೊಳದಲ್ಲಿ ಈಜಲು ಹೋದ ಯುವಕ ದುರಂತ ಸಾವು ಕಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ಕಾಕೋಳದಲ್ಲಿ ನಡೆದಿದೆ. ಡಕಣಾಚಾರಿ ನಾಗರಾಜ್ ಬಡಿಗೇರ್ (23) ಮೃತ ಯುವಕ. ನಾಗರಾಜ್ ಗೆಳೆಯರೊಂದಿಗೆ ಕಾಕೋಳ ರಸ್ತೆಯಲ್ಲಿರೋ ಮಹಾಕೊಟೇಶ್ವರ ಈಜುಕೊಳದಲ್ಲಿ ಸ್ವಿಮ್ಮಿಂಗ್ ಆಡಲು ಹೋಗಿದ್ದು, ಈ ವೇಳೆ ದುರಂತ ಸಾವು ಕಂಡಿದ್ದಾರೆ. ಮೊದಲು ಸ್ನೇಹಿತರೊಂದಿಗೆ ಈಜಾಡಿದ್ದಾನೆ. ಬಳಿಕ ತಲೆ ಕೆಳಗೆ ಮಾಡಿ ಡೈವ್ ಹೊಡೆದಿದ್ದಾನೆ. ಆದ್ರೆ, ಡೈವ್ ಹೊಡೆದವ ಮೇಲೇಳಲೇ ಇಲ್ಲ. ಹಾಗೇ ಮುಳುಗಿದ್ದಾನೆ. ಪಕದಲ್ಲಿ ಗೆಳೆಯರು ಆಟವಾಡುತ್ತಿದ್ದರೂ ಸಹ ಗಮನಿಸಿಲ್ಲ. ಬಳಿಕ ದಡದಲ್ಲಿದ್ದ ಮತ್ತೋರ್ವ ಗಮನಿಸಿ ಬಂದು ನಾಗರಾಜ್ನನ್ನು ಮೇಲೆತ್ತೆ ದಡಕ್ಕೆ ತಂದಿದ್ದಾರೆ. ಆದ್ರೆ, ದುರದೃಷ್ಟವಶಾತ್ ಅಷ್ಟೊತ್ತಿಗಾಗಲೇ ನಾಗರಾಜ್ ನೀಡು ಕುಡಿದು ಸಾವನ್ನಪ್ಪಿದ್ದ. ನಾಗರಾಜ್ ಮುಳುಗಿ ಸಾವನ್ನಪ್ಪಿದ ವಿಡಿಯೋ ನೋಡಿದ್ರೆ ಅಯ್ಯೋ ಅನ್ನಿಸುತ್ತೆ.
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

