ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Edited By:

Updated on: Nov 15, 2026 | 4:45 PM

ಟ್ರಕ್ಕಿಂಗ್ ಗೆಂದು ಮುತ್ತುರಾಯನಸ್ವಾಮಿ ಬೆಟ್ಟಕ್ಕೆ ಬಂದು ನಾಪತ್ತೆಯಾಗಿದ್ದ ಯುವಕನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿರುವ ಒಡಿಶಾ ಮೂಲದ ಬಿಶ್ಬಾಜಿತ್ ನಾಥ್, ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲ್ಲೂಕಿನ ಗ್ರಾಮದ ಬಳಿ ಇರುವ ತ್ತುರಾಯನಸ್ವಾಮಿ ಬೆಟ್ಟಕ್ಕೆ ಟ್ರಕ್ಕಿಂಗ್​​​​​​​ಗೆ ಬಂದಿದ್ದ. ಆದ್ರೆ, ಬೆಟ್ಟದಿಂದ ವಾಪಾಸ್ ಇಳಿಯಲು ದಾರಿ ತಿಳಿಯದೇ ಪರದಾಡಿದ್ದು, ಕೊನೆಗೆ ಬಿಶ್ಬಾಜಿತ್ ನಾಥ್ ತಾನೇ 112ಗೆ ಕರೆ ಮಾಡಿ ಅಳಲು ತೋಡಿಕೊಂಡಿದ್ದ. ಕೂಡಲೇ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಕಾರ್ಯಚರಣೆ ನಡೆಸಿ ಬಿಶ್ಬಾಜಿತ್ ನಾಥ್ ನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ರಾಮನಗರ, ನವೆಂಬರ್ 15: ಟ್ರಕ್ಕಿಂಗ್ ಗೆಂದು ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ನಾಪತ್ತೆಯಾಗಿದ್ದ ಯುವಕನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿರುವ ಒಡಿಶಾ ಮೂಲದ ಬಿಶ್ಬಾಜಿತ್ ನಾಥ್, ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲ್ಲೂಕಿನ ಗ್ರಾಮದ ಬಳಿ ಇರುವ ತ್ತುರಾಯನಸ್ವಾಮಿ ಬೆಟ್ಟಕ್ಕೆ ಟ್ರಕ್ಕಿಂಗ್​​​​​​​ಗೆ ಬಂದಿದ್ದ. ಆದ್ರೆ, ಬೆಟ್ಟದಿಂದ ವಾಪಾಸ್ ಇಳಿಯಲು ದಾರಿ ತಿಳಿಯದೇ ಪರದಾಡಿದ್ದು, ಕೊನೆಗೆ ಬಿಶ್ಬಾಜಿತ್ ನಾಥ್ ತಾನೇ 112ಗೆ ಕರೆ ಮಾಡಿ ಅಳಲು ತೋಡಿಕೊಂಡಿದ್ದ. ಕೂಡಲೇ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಕಾರ್ಯಚರಣೆ ನಡೆಸಿ ಬಿಶ್ಬಾಜಿತ್ ನಾಥ್ ನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 15, 2026 04:44 PM
Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More