Video: ರೈಲಿನ ಮೇಲೆ ಹತ್ತಿ ಪವರ್ ಲೈನ್ ಕೆಳಗೆ ಕುಳಿತ ಯುವಕ
ಯುವಕನೊಬ್ಬ ಭುವನೇಶ್ವರ-ತಿರುಪತಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ಮೇಲೇರಿ ಪವರ್ ಲೈನ್ ಕೆಳಗೆ ಕುಳಿತು ಸಮಸ್ಯೆ ಸೃಷ್ಟಿಸಿದ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಈ ಕಾರಣದಿಂದಾಗಿ ರೈಲು 30 ನಿಮಿಷಗಳ ಕಾಲ ನಿಲ್ಲಿಸಲಾಯಿತು. ಬಳಿಕ ರೈಲ್ವೆ ಪೊಲೀಸರು ಆತನನ್ನು ರೈಲಿನಿಂದ ಕೆಳಗೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತ ಪಶ್ಚಿಮ ಬಂಗಾಳದವನು ಎಂಬುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.
ಶ್ರೀಕಾಕುಳಂ, ಜನವರಿ 09: ಯುವಕನೊಬ್ಬ ಭುವನೇಶ್ವರ-ತಿರುಪತಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ಮೇಲೇರಿ ಪವರ್ ಲೈನ್ ಕೆಳಗೆ ಕುಳಿತು ಸಮಸ್ಯೆ ಸೃಷ್ಟಿಸಿದ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಈ ಕಾರಣದಿಂದಾಗಿ ರೈಲು 30 ನಿಮಿಷಗಳ ಕಾಲ ನಿಲ್ಲಿಸಲಾಯಿತು. ಬಳಿಕ ರೈಲ್ವೆ ಪೊಲೀಸರು ಆತನನ್ನು ರೈಲಿನಿಂದ ಕೆಳಗೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತ ಪಶ್ಚಿಮ ಬಂಗಾಳದವನು ಎಂಬುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 09, 2026 07:10 AM

