ಡಿಸಿಪಿ ಕಚೇರಿ ಬಳಿ ವ್ಹೀಲಿಂಗ್ ಮಾಡಿ ಪುಂಡಾಟ; ಕಾರ್ ಡ್ಯಾಶ್ ಬೋರ್ಡ್ ಕ್ಯಾಮರಾದಲ್ಲಿ ವಿಡಿಯೋ ಸೆರೆ
ದಕ್ಷಿಣ ವಿಭಾಗದ ಡಿಸಿಪಿ ಕಚೇರಿ ಬಳಿಯ ಸೌತ್ ಎಂಡ್ ಸರ್ಕಲ್ ಬಳಿ ರಾತ್ರಿ 11ಗಂಟೆ ಸುಮಾರಿಗೆ ಮೂರು ನಾಲ್ಕು ಡಿಯೋ ಬೈಕ್ಗಳಲ್ಲಿ ಯುವಕರು ವ್ಹೀಲಿಂಗ್ ಮಾಡಿ ಸವಾರರಿಗೆ ತೊಂದರೆ ಕೊಟ್ಟಿದ್ದಾರೆ. ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳಬಾರದು ಎಂದು ನಂಬರ್ ಪ್ಲೇಟ್ ಇಲ್ಲದ ಬೈಕ್ಗಳಲ್ಲಿ ವ್ಹೀಲಿಂಗ್ ಮಾಡಿದ್ದಾರೆ.
ಬೆಂಗಳೂರು, ಡಿ.20: ನಗರದ ಹಲವು ರಸ್ತೆಗಳಲ್ಲಿ ರಾತ್ರಿಯಾಗ್ತಿದ್ದಂತೆಯೇ ಕೆಲ ಯುವಕರ ತಂಡ ಆಕ್ಟೀವ್ ಆಗುತ್ತಿದೆ. ಡಿಸಿಪಿ ಕಚೇರಿ ಸಮೀಪದಲ್ಲೇ ಪುಂಡರು ವ್ಹೀಲಿಂಗ್ (Wheeling) ಮಾಡಿ ಪುಂಡಾಟ ಮೆರೆದಿದ್ದಾರೆ. ದಕ್ಷಿಣ ವಿಭಾಗದ ಡಿಸಿಪಿ ಕಚೇರಿ ಬಳಿಯ ಸೌತ್ ಎಂಡ್ ಸರ್ಕಲ್ ಬಳಿ ರಾತ್ರಿ 11ಗಂಟೆ ಸುಮಾರಿಗೆ ಮೂರು ನಾಲ್ಕು ಡಿಯೋ ಬೈಕ್ಗಳಲ್ಲಿ ಯುವಕರು ವ್ಹೀಲಿಂಗ್ ಮಾಡಿ ಸವಾರರಿಗೆ ತೊಂದರೆ ಕೊಟ್ಟಿದ್ದಾರೆ. ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳಬಾರದು ಎಂದು ನಂಬರ್ ಪ್ಲೇಟ್ ಇಲ್ಲದ ಬೈಕ್ಗಳಲ್ಲಿ ವ್ಹೀಲಿಂಗ್ ಮಾಡಿದ್ದಾರೆ. ಅಜಾಗರೂಕತೆ ಚಾಲನೆ, ವ್ಹೀಲಿಂಗ್ ಮಾಡಿ ಬೇರೆ ಸವಾರರಿಗೆ ಕಿರಿಕಿರಿ ಉಂಟು ಮಾಡಿದ್ದಾರೆ. ಸದ್ಯ ಕಾರೊಂದರ ಡ್ಯಾಶ್ ಬೋರ್ಡ್ ಕ್ಯಾಮರಾದಲ್ಲಿ ಯುವಕರ ಪುಂಡಾಟ ಸೆರೆಯಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Latest Videos

ಕಾಪು ಮಾರಿಗುಡಿ ದೇವಸ್ಥಾನಕ್ಕೆ ಕಂಗನಾ ಭೇಟಿ; ಬ್ರಹ್ಮಕಲಶೋತ್ಸವ ಕಾರ್ಯಕ್ರಮ

ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಅಶೋಕ

ಹಿಮಾನಿ ಶವವನ್ನು ಸೂಟ್ಕೇಸ್ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ

ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
