YouTube Channel: ಯೂಟ್ಯೂಬ್ ಚಾನಲ್​ ಮಾಡುವುದಿದ್ದರೆ ಈ ಟಿಪ್ಸ್ ನಿಮಗಾಗಿ

ಯೂಟ್ಯೂಬ್​ನಲ್ಲಿ ಚಂದಾದಾರರನ್ನು ಹೆಚ್ಚಿಸಲು, ನೀವು ನಿರಂತರವಾಗಿ ನಿಮ್ಮ ಚಾನಲ್‌ಗೆ ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿರಬೇಕು. ಯೂಟ್ಯೂಬ್​ನಲ್ಲಿ ಯಾವ ವಿಷಯದ ಬಗ್ಗೆ ವಿಡಿಯೋಗಳನ್ನು ಮಾಡುತ್ತಿದ್ದೀರೊ, ಅದರಲ್ಲಿ ಕ್ರಿಯಾಶೀಲರಾಗಿರಬೇಕು.

YouTube Channel: ಯೂಟ್ಯೂಬ್ ಚಾನಲ್​ ಮಾಡುವುದಿದ್ದರೆ ಈ ಟಿಪ್ಸ್ ನಿಮಗಾಗಿ
|

Updated on: Jun 08, 2024 | 7:47 AM

ಯೂಟ್ಯೂಬ್ ನೋಡುತ್ತಾ ಕಾಲ ಕಳೆಯುವುದು ಇಂದು ಹಲವು ಜನರಿಗೆ ಅಭ್ಯಾಸವಾಗಿದೆ. ಹಾಗೆಯೇ ಚಾನಲ್ ನೋಡುತ್ತಾ ತಾನೂ ಒಂದು ಯೂಟ್ಯೂಬ್ ಚಾನಲ್ ತೆರೆದರೆ ಹೇಗೆ ಎನ್ನುವ ಯೋಚನೆ ಬಂದಿರುತ್ತದೆ. ಯೂಟ್ಯೂಬ್ ಚಾನಲ್ ತೆರೆಯುವುದು ಸುಲಭ, ಅದಕ್ಕಾಗಿ ಯಾವುದೇ ಬಂಡವಾಳ ಬೇಕಾಗಿಲ್ಲ. ಆದರೆ ಚಾನಲ್ ನಿರ್ವಹಿಸುವುದು ಸುಲಭದ ಮಾತಲ್ಲ. ಯೂಟ್ಯೂಬ್​ನಲ್ಲಿ ಚಂದಾದಾರರನ್ನು ಹೆಚ್ಚಿಸಲು, ನೀವು ನಿರಂತರವಾಗಿ ನಿಮ್ಮ ಚಾನಲ್‌ಗೆ ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿರಬೇಕು. ಯೂಟ್ಯೂಬ್​ನಲ್ಲಿ ಯಾವ ವಿಷಯದ ಬಗ್ಗೆ ವಿಡಿಯೋಗಳನ್ನು ಮಾಡುತ್ತಿದ್ದೀರೊ, ಅದರಲ್ಲಿ ಕ್ರಿಯಾಶೀಲರಾಗಿರಬೇಕು. ನಿಮ್ಮ ಚಾನಲ್ ಅನ್ನು ಸರಿಯಾಗಿ ರೂಪಿಸಿದರೆ ಮಾತ್ರ ಅದರಿಂದ ಹಣ ಗಳಿಸಬಹುದು. ಈ ಟಿಪ್ಸ್ ನೋಡಿ..

Follow us
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು

Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು

Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ

‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ

ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ

ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ

ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ

ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..

ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ

ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!