Video: ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Updated on: Feb 02, 2026 | 7:58 AM

ಆಂಧ್ರಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವೈಎಸ್‌ಆರ್‌ಸಿಪಿ ನಾಯಕ ಜೋಗಿ ರಮೇಶ್ ಅವರ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಮಾಹಿತಿ ಲಭ್ಯವಾಗಿದೆ. ವೈಎಸ್‌ಆರ್‌ಸಿಪಿ ಹಿರಿಯ ನಾಯಕ ಅಂಬಟಿ ರಾಂಬಾಬು ಅವರ ಮೇಲೆ ಕೊಲೆ ಯತ್ನ ನಡೆದಿದೆ ಎನ್ನುವ ಮಾಹಿತಿ ಹೊರಬಂದ ಬಳಿಕ ಈ ಘಟನೆ ನಡೆದಿದೆ.

ಅಮರಾವತಿ, ಫೆಬ್ರವರಿ 02: ಆಂಧ್ರಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವೈಎಸ್‌ಆರ್‌ಸಿಪಿ ನಾಯಕ ಜೋಗಿ ರಮೇಶ್ ಅವರ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಮಾಹಿತಿ ಲಭ್ಯವಾಗಿದೆ. ವೈಎಸ್‌ಆರ್‌ಸಿಪಿ ಹಿರಿಯ ನಾಯಕ ಅಂಬಟಿ ರಾಂಬಾಬು ಅವರ ಮೇಲೆ ಕೊಲೆ ಯತ್ನ ನಡೆದಿದೆ ಎನ್ನುವ ಮಾಹಿತಿ ಹೊರಬಂದ ಬಳಿಕ ಈ ಘಟನೆ ನಡೆದಿದೆ.

ಇಬ್ರಾಹಿಂಪಟ್ಟಣದಲ್ಲಿ ಹಲವಾರು ಗಂಟೆಗಳ ಕಾಲ ಹೈ ಡ್ರಾಮಾ ನಡೆಯಿತು. ದಾಳಿಯನ್ನು ದೃಢಪಡಿಸಿದ ಪಶ್ಚಿಮ ವಲಯದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ದುರ್ಗಾ ರಾವ್, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪಿಟಿಐಗೆ ತಿಳಿಸಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುತ್ತಿದ್ದಾರೆ ಎಂದು ಎಸಿಪಿ ಮಾಹಿತಿ ನೀಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More