ರಾಮನಗರ: ಮೈತ್ರಿ ಹಿಂದಿನ ಸೀಕ್ರೆಟ್​ ಬಿಚ್ಚಿಟ್ಟ ವೈಎಸ್​ವಿ ದತ್ತಾ; ಇಲ್ಲಿದೆ ವಿಡಿಯೋ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತನಾಡಿದ ಅವರು ‘ ಶೋಭಾಯಾತ್ರೆ ವಿಚಾರದಲ್ಲಿ ನಾವು ವಿರೋಧ ಮಾಡಿದ್ದೆವು. ರಾಷ್ಟ್ರೀಯ ಪಕ್ಷಗಳೆರಡೂ ಪ್ರಾದೇಶಿಕ ಪಕ್ಷಕ್ಕೆ ಮಾರಕವಾಗಿವೆ. ಆದರೆ, ಕರ್ನಾಟಕಕ್ಕಾಗಿ ಪ್ರಾದೇಶಿಕ ಪಕ್ಷ ಜೆಡಿಎಸ್ ಉಳಿಯಬೇಕು ಎಂದು ವೈಎಸ್​ವಿ ದತ್ತಾ ಹೇಳಿದ್ದಾರೆ.

Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 01, 2023 | 5:30 PM

ರಾಮನಗರ, ಅ.01: ಯಾವುದೇ ಕಾರಣಕ್ಕೂ ನಾವು ಸಿದ್ಧಾಂತದಲ್ಲಿ ರಾಜಿಯಾಗುವುದಿಲ್ಲ ಎಂದು ಕುಮಾರಸ್ವಾಮಿ ತೋಟದ ಮನೆಯಲ್ಲಿ ವೈಎಸ್​ವಿ ದತ್ತಾ(YSV Datta) ಹೇಳಿದ್ದಾರೆ. ಇನ್ನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತನಾಡಿದ ಅವರು ‘ ಶೋಭಾಯಾತ್ರೆ ವಿಚಾರದಲ್ಲಿ ನಾವು ವಿರೋಧ ಮಾಡಿದ್ದೆವು. ರಾಷ್ಟ್ರೀಯ ಪಕ್ಷಗಳೆರಡೂ ಪ್ರಾದೇಶಿಕ ಪಕ್ಷಕ್ಕೆ ಮಾರಕವಾಗಿವೆ. ಆದರೆ, ಕರ್ನಾಟಕಕ್ಕಾಗಿ ಪ್ರಾದೇಶಿಕ ಪಕ್ಷ ಜೆಡಿಎಸ್ ಉಳಿಯಬೇಕು. ರಾಜ್ಯದ ವಿಚಾರವಾಗಿ ನಾವು ಬಿಜೆಪಿ ಜೊತೆ ಹೋಗಲು ಸಿದ್ಧರಿದ್ದೇವೆ. ಆದರೆ, ಅವರ ಸಿದ್ಧಾಂತಗಳಿಗೆ ನಾವು ರಾಜಿ ಆಗುವುದಿಲ್ಲ ಎಂದು ಬಿಡದಿಯ ಕೇತಗಾನ ಹಳ್ಳಿಯಲ್ಲಿರುವ ಕುಮಾರಸ್ವಾಮಿ ತೋಟದ ಮನೆಯಲ್ಲಿ ವೈಎಸ್​ವಿ ದತ್ತಾ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ