ಬೆಂಬಲಿಗರ ಅಭಿಮಾನಕ್ಕೆ ಭಾಷಣದ ಮಧ್ಯೆ ಭಾವುಕರಾದ YSV ದತ್ತಾ: ವಿಡಿಯೋ ನೋಡಿ
ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ವೈಎಸ್ವಿ ದತ್ತಾ ತೀವ್ರ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದು ಭಾಷಣದ ಮಧ್ಯಯೇ ಭಾವುಕರಾಗಿದ್ದಾರೆ.
ಚಿಕ್ಕಮಗಳೂರು: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ವೈಎಸ್ವಿ ದತ್ತಾ (YSV Datta) ತೀವ್ರ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಇಂದು(ಏಪ್ರಿಲ್ 09) ಕಡೂರಿನಲ್ಲಿ ನಡೆದ ಅಭಿಮಾನಿಗಳ ಸಭೆಯಲ್ಲಿ ದತ್ತಾ ಅವರು ಟವಲ್ ಗುರುತಿನಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ವಿರುದ್ಧ ಕಿಡಿಕಾರಿದರು. ಜೊತೆಗೆ ಅಭಿಮಾನಿಗಳ ಪ್ರೀತಿ, ಅಭಿಮಾನಕ್ಕೆ ತಲೆಭಾಗಿ ನಮಿಸಿದ ವೈಎಸ್ವಿ ದತ್ತಾ, ತಮ್ಮ ಭಾಷಣದ ಮಧ್ಯಯೇ ಭಾವುಕರಾಗಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Apr 09, 2023 07:15 PM
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

