ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
Vinay Rajkumar: ಯುವರಾಜ್ ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಇದೇ ವಾರ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾ ಬಿಡುಗಡೆಗೆ ಇನ್ನೆರಡು ದಿನಗಳಷ್ಟೆ ಇದ್ದು ಚಿತ್ರತಂಡ ಭರ್ಜರಿ ಪ್ರಚಾರ ಮಾಡುತ್ತಿದೆ. ಇಂದು (ಜುಲೈ 16) ನಟರಾದ ಯುವರಾಜ್ ಕುಮಾರ್ ಮತ್ತು ಅವರ ಸಹೋದರ ವಿನಯ್ ರಾಜ್ಕುಮಾರ್ ಅವರು ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದಾರೆ.
ಯುವರಾಜ್ ಕುಮಾರ್ (Yuva Rajkumar) ನಟನೆಯ ‘ಎಕ್ಕ’ ಸಿನಿಮಾ ಇದೇ ವಾರ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾ ಬಿಡುಗಡೆಗೆ ಇನ್ನೆರಡು ದಿನಗಳಷ್ಟೆ ಇದ್ದು ಚಿತ್ರತಂಡ ಭರ್ಜರಿ ಪ್ರಚಾರ ಮಾಡುತ್ತಿದೆ. ಇಂದು (ಜುಲೈ 16) ನಟರಾದ ಯುವರಾಜ್ ಕುಮಾರ್ ಮತ್ತು ಅವರ ಸಹೋದರ ವಿನಯ್ ರಾಜ್ಕುಮಾರ್ ಅವರು ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಜನರು ಇಬ್ಬರು ನಟರನ್ನು ಮುತ್ತಿಕೊಂಡರು, ಜಯಘೋಷಗಳು ಕೇಳಿ ಬಂದವು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 16, 2025 05:30 PM
Latest Videos