ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು

Updated on: Jul 16, 2025 | 5:38 PM

Vinay Rajkumar: ಯುವರಾಜ್ ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಇದೇ ವಾರ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾ ಬಿಡುಗಡೆಗೆ ಇನ್ನೆರಡು ದಿನಗಳಷ್ಟೆ ಇದ್ದು ಚಿತ್ರತಂಡ ಭರ್ಜರಿ ಪ್ರಚಾರ ಮಾಡುತ್ತಿದೆ. ಇಂದು (ಜುಲೈ 16) ನಟರಾದ ಯುವರಾಜ್ ಕುಮಾರ್ ಮತ್ತು ಅವರ ಸಹೋದರ ವಿನಯ್ ರಾಜ್​​ಕುಮಾರ್ ಅವರು ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದಾರೆ.

ಯುವರಾಜ್ ಕುಮಾರ್ (Yuva Rajkumar) ನಟನೆಯ ‘ಎಕ್ಕ’ ಸಿನಿಮಾ ಇದೇ ವಾರ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾ ಬಿಡುಗಡೆಗೆ ಇನ್ನೆರಡು ದಿನಗಳಷ್ಟೆ ಇದ್ದು ಚಿತ್ರತಂಡ ಭರ್ಜರಿ ಪ್ರಚಾರ ಮಾಡುತ್ತಿದೆ. ಇಂದು (ಜುಲೈ 16) ನಟರಾದ ಯುವರಾಜ್ ಕುಮಾರ್ ಮತ್ತು ಅವರ ಸಹೋದರ ವಿನಯ್ ರಾಜ್​​ಕುಮಾರ್ ಅವರು ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಜನರು ಇಬ್ಬರು ನಟರನ್ನು ಮುತ್ತಿಕೊಂಡರು, ಜಯಘೋಷಗಳು ಕೇಳಿ ಬಂದವು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Jul 16, 2025 05:30 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More