ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
Yuva Rajkumar: ಯುವರಾಜ್ ಕುಮಾರ್ ಅವರ ಹುಟ್ಟುಹಬ್ಬ ಇಂದು (ಏಪ್ರಿಲ್ 23) ಆದರೆ ನಿನ್ನೆ ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯ ಕಾರಣಕ್ಕೆ ಇಂದು ತಮ್ಮ ಹುಟ್ಟುಹಬ್ಬವನ್ನು ಯುವ ಆಚರಿಸಿಕೊಳ್ಳುತ್ತಿಲ್ಲ. ಆದರೆ ದೂರದ ಊರಿನಿಂದ ಬಂದ ಅಭಿಮಾನಿಗಳನ್ನು ಭೇಟಿ ಆಗಿ, ಅವರ ಆಸೆಯಂತೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ಉಗ್ರರ ದಾಳಿ ಬಗ್ಗೆ ಮಾತನಾಡಿರುವ ಯುವ, ಇದೊಂದು ಹೇಯ ಕೃತ್ಯ ಎಂದಿದ್ದಾರೆ. ವಿಡಿಯೋ ನೋಡಿ...
ನಟ ಯುವರಾಜ್ ಕುಮಾರ್ (Yuva Rajkumar) ಅವರ ಹುಟ್ಟುಹಬ್ಬ ಇಂದು (ಏಪ್ರಿಲ್ 23) ಆದರೆ ನಿನ್ನೆ ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯ ಕಾರಣಕ್ಕೆ ಇಂದು ತಮ್ಮ ಹುಟ್ಟುಹಬ್ಬವನ್ನು ಯುವ ಆಚರಿಸಿಕೊಳ್ಳುತ್ತಿಲ್ಲ. ಆದರೆ ದೂರದ ಊರಿನಿಂದ ಬಂದ ಅಭಿಮಾನಿಗಳನ್ನು ಭೇಟಿ ಆಗಿ, ಅವರ ಆಸೆಯಂತೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ಉಗ್ರರ ದಾಳಿ ಬಗ್ಗೆ ಮಾತನಾಡಿರುವ ಯುವ, ಇದೊಂದು ಹೇಯ ಕೃತ್ಯ ಎಂದಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos