Yuva Movie: ಅದ್ದೂರಿಯಾಗಿ ನಡೆಯಿತು ‘ಯುವ’ ಚಿತ್ರದ ಮುಹೂರ್ತ; ಅನೇಕ ದಿಗ್ಗಜರು ಭಾಗಿ

Updated on: Mar 04, 2023 | 8:27 AM

ಜಗ್ಗೇಶ್, ರಿಷಬ್ ಶೆಟ್ಟಿ ಮೊದಲಾದ ಸ್ಟಾರ್ಸ್​​ಗಳು ಭಾಗಿ ಆಗಿದ್ದರು. ಯುವ ರಾಜ್​ಕುಮಾರ್ ಲಾಂಚ್ ಸಾಕಷ್ಟು ಅದ್ದೂರಿಯಾಗಿ ನಡೆದಿದೆ.

ಯುವ ರಾಜ್​​ಕುಮಾರ್ (Yuva Rajkumar) ನಟಿಸುತ್ತಿರುವ ‘ಯುವ’ ಸಿನಿಮಾದ ಮುಹೂರ್ತ ನಡೆದಿದೆ. ಇದು ಅವರ ಮೊದಲ ಸಿನಿಮಾ. ಈ ಕಾರಣಕ್ಕೆ ನಿರೀಕ್ಷೆ ಹೆಚ್ಚಿದೆ. ಈ ಚಿತ್ರದ ಮುಹೂರ್ತದಲ್ಲಿ ದೊಡ್ಮನೆ ಕುಟುಂಬ ಭಾಗಿ ಆಗಿದೆ. ಇದರ ಜೊತೆಗೆ ಜಗ್ಗೇಶ್, ರಿಷಬ್ ಶೆಟ್ಟಿ (Rishab Shetty) ಮೊದಲಾದ ಸ್ಟಾರ್ಸ್​​ಗಳು ಭಾಗಿ ಆಗಿದ್ದರು. ಯುವ ರಾಜ್​ಕುಮಾರ್ ಲಾಂಚ್ ಸಾಕಷ್ಟು ಅದ್ದೂರಿಯಾಗಿ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More