‘ಎಕ್ಕ’ ಸಿನಿಮಾಗೆ ಭರ್ಜರಿ ಓಪನಿಂಗ್; ಖುಷಿಯಲ್ಲಿ ಯುವ ರಾಜ್ಕುಮಾರ್ ಹೇಳಿದ್ದೇನು?
ನಟ ಯುವ ರಾಜ್ಕುಮಾರ್ ಅವರು ‘ಎಕ್ಕ’ ಸಿನಿಮಾ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇಂದು (ಜುಲೈ 18) ಈ ಸಿನಿಮಾ ತೆರೆಕಂಡಿದ್ದು, ಪ್ರೇಕ್ಷಕರ ರೆಸ್ಪಾನ್ಸ್ ನೋಡಿ ಯುವ ರಾಜ್ಕುಮಾರ್ ಖುಷಿ ಆಗಿದ್ದಾರೆ. ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿ ತಮ್ಮ ಖುಷಿ ಹಂಚಿಕೊಂಡರು.
ನಟ ಯುವ ರಾಜ್ಕುಮಾರ್ ಅವರು ‘ಎಕ್ಕ’ ಸಿನಿಮಾ (Ekka Movie) ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇಂದು (ಜುಲೈ 18) ಈ ಸಿನಿಮಾ ತೆರೆಕಂಡಿದ್ದು, ಪ್ರೇಕ್ಷಕರ ರೆಸ್ಪಾನ್ಸ್ ನೋಡಿ ಯುವ ರಾಜ್ಕುಮಾರ್ (Yuva Rajkumar) ಖುಷಿ ಆಗಿದ್ದಾರೆ. ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿ ತಮ್ಮ ಖುಷಿ ಹಂಚಿಕೊಂಡರು. ‘ಜನರು ಎಂಜಾಯ್ ಮಾಡುತ್ತಿದ್ದಾರೆ. ಇದರ ಕ್ರೆಡಿಟ್ ನಿರ್ದೇಶಕರಿಗೆ ಸಲ್ಲಬೇಕು. ನಿರ್ಮಾಪಕರನ್ನೂ ನೆನಪಿಸಿಕೊಳ್ಳಬೇಕು. ನಮ್ಮ ಅಮ್ಮನಿಗೆ ಈ ಸಿನಿಮಾ ತುಂಬ ಇಷ್ಟ ಆಗಿದೆ’ ಎಂದಿದ್ದಾರೆ ಯುವ ರಾಜ್ಕುಮಾರ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos