‘ಎಕ್ಕ’ ಸಿನಿಮಾಗೆ ಭರ್ಜರಿ ಓಪನಿಂಗ್; ಖುಷಿಯಲ್ಲಿ ಯುವ ರಾಜ್​ಕುಮಾರ್ ಹೇಳಿದ್ದೇನು?

Updated on: Jul 18, 2025 | 9:35 PM

ನಟ ಯುವ ರಾಜ್​ಕುಮಾರ್ ಅವರು ‘ಎಕ್ಕ’ ಸಿನಿಮಾ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇಂದು (ಜುಲೈ 18) ಈ ಸಿನಿಮಾ ತೆರೆಕಂಡಿದ್ದು, ಪ್ರೇಕ್ಷಕರ ರೆಸ್ಪಾನ್ಸ್ ನೋಡಿ ಯುವ ರಾಜ್​ಕುಮಾರ್ ಖುಷಿ ಆಗಿದ್ದಾರೆ. ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿ ತಮ್ಮ ಖುಷಿ ಹಂಚಿಕೊಂಡರು.

ನಟ ಯುವ ರಾಜ್​ಕುಮಾರ್ ಅವರು ‘ಎಕ್ಕ’ ಸಿನಿಮಾ (Ekka Movie) ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇಂದು (ಜುಲೈ 18) ಈ ಸಿನಿಮಾ ತೆರೆಕಂಡಿದ್ದು, ಪ್ರೇಕ್ಷಕರ ರೆಸ್ಪಾನ್ಸ್ ನೋಡಿ ಯುವ ರಾಜ್​ಕುಮಾರ್ (Yuva Rajkumar) ಖುಷಿ ಆಗಿದ್ದಾರೆ. ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿ ತಮ್ಮ ಖುಷಿ ಹಂಚಿಕೊಂಡರು. ‘ಜನರು ಎಂಜಾಯ್ ಮಾಡುತ್ತಿದ್ದಾರೆ. ಇದರ ಕ್ರೆಡಿಟ್ ನಿರ್ದೇಶಕರಿಗೆ ಸಲ್ಲಬೇಕು. ನಿರ್ಮಾಪಕರನ್ನೂ ನೆನಪಿಸಿಕೊಳ್ಳಬೇಕು. ನಮ್ಮ ಅಮ್ಮನಿಗೆ ಈ ಸಿನಿಮಾ ತುಂಬ ಇಷ್ಟ ಆಗಿದೆ’ ಎಂದಿದ್ದಾರೆ ಯುವ ರಾಜ್​ಕುಮಾರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More