‘ಎಕ್ಕ’ ಸಿನಿಮಾದ ಗೆಲುವಿನಲ್ಲಿ ಅಣ್ಣಾವ್ರ ನೆನಪಿಸಿಕೊಂಡ ಯುವ ರಾಜ್ಕುಮಾರ್
ರೋಹಿತ್ ಪದಕಿ ನಿರ್ದೇಶನ ಮಾಡಿದ ‘ಎಕ್ಕ’ ಸಿನಿಮಾ ಹಿಟ್ ಆಗಿದೆ. ಈ ಚಿತ್ರದ ಸಕ್ಸಸ್ ಮೀಟ್ನಲ್ಲಿ ನಟ ಯುವ ರಾಜ್ಕುಮಾರ್ ಅವರು ಮಾತನಾಡಿದರು. ಮಾತು ಆರಂಭಿಸುವಾಗಲೇ ಅವರು ಡಾ. ರಾಜ್ಕುಮಾರ್ ಅವರನ್ನು ನೆನಪಿಸಿಕೊಂಡರು. ಮತ್ತೆ 8 ತಿಂಗಳಲ್ಲಿ ಚಿತ್ರಮಂದಿರಕ್ಕೆ ಬರುವುದಾಗಿ ಅವರು ಹೇಳಿದ್ದಾರೆ.
ರೋಹಿತ್ ಪದಕಿ ನಿರ್ದೇಶನ ಮಾಡಿದ ‘ಎಕ್ಕ’ ಸಿನಿಮಾ (Ekka Movie) ಹಿಟ್ ಆಗಿದೆ. ಚಿತ್ರದ ಸಕ್ಸಸ್ ಮೀಟ್ನಲ್ಲಿ ನಟ ಯುವ ರಾಜ್ಕುಮಾರ್ ಅವರು ಮಾತನಾಡಿದರು. ಮಾತು ಆರಂಭಿಸುವಾಗಲೇ ಅವರು ಡಾ. ರಾಜ್ಕುಮಾರ್ (Dr Rajkumar) ಅವರನ್ನು ನೆನಪಿಸಿಕೊಂಡರು. ಮತ್ತೆ 8 ತಿಂಗಳಲ್ಲಿ ಚಿತ್ರಮಂದಿರಕ್ಕೆ ಬರುವುದಾಗಿ ಅವರು ಹೇಳಿದ್ದಾರೆ. ‘ಜೀವನ ಇರುವ ತನಕ ನಾನು ಮುಗ್ಧತೆ ಕಾಯ್ದುಕೊಳ್ಳಲು ಪ್ರಯತ್ನ ಮಾಡುತ್ತೇನೆ’ ಎಂದು ಯುವ ರಾಜ್ಕುಮಾರ್ (Yuva Rajkumar) ಅವರು ಹೇಳಿದ್ದಾರೆ. ಸಕ್ಸಸ್ ಮೀಟ್ನಲ್ಲಿ ಇಡೀ ಚಿತ್ರತಂಡ ಭಾಗಿಯಾಗಿತ್ತು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

