‘ಎಕ್ಕ’ ಸಿನಿಮಾದ ಗೆಲುವಿನಲ್ಲಿ ಅಣ್ಣಾವ್ರ ನೆನಪಿಸಿಕೊಂಡ ಯುವ ರಾಜ್​ಕುಮಾರ್

Updated on: Jul 23, 2025 | 10:39 PM

ರೋಹಿತ್ ಪದಕಿ ನಿರ್ದೇಶನ ಮಾಡಿದ ‘ಎಕ್ಕ’ ಸಿನಿಮಾ ಹಿಟ್ ಆಗಿದೆ. ಈ ಚಿತ್ರದ ಸಕ್ಸಸ್ ಮೀಟ್​ನಲ್ಲಿ ನಟ ಯುವ ರಾಜ್​ಕುಮಾರ್ ಅವರು ಮಾತನಾಡಿದರು. ಮಾತು ಆರಂಭಿಸುವಾಗಲೇ ಅವರು ಡಾ. ರಾಜ್​ಕುಮಾರ್ ಅವರನ್ನು ನೆನಪಿಸಿಕೊಂಡರು. ಮತ್ತೆ 8 ತಿಂಗಳಲ್ಲಿ ಚಿತ್ರಮಂದಿರಕ್ಕೆ ಬರುವುದಾಗಿ ಅವರು ಹೇಳಿದ್ದಾರೆ.

ರೋಹಿತ್ ಪದಕಿ ನಿರ್ದೇಶನ ಮಾಡಿದ ‘ಎಕ್ಕ’ ಸಿನಿಮಾ (Ekka Movie) ಹಿಟ್ ಆಗಿದೆ. ಚಿತ್ರದ ಸಕ್ಸಸ್ ಮೀಟ್​ನಲ್ಲಿ ನಟ ಯುವ ರಾಜ್​ಕುಮಾರ್ ಅವರು ಮಾತನಾಡಿದರು. ಮಾತು ಆರಂಭಿಸುವಾಗಲೇ ಅವರು ಡಾ. ರಾಜ್​ಕುಮಾರ್ (Dr Rajkumar) ಅವರನ್ನು ನೆನಪಿಸಿಕೊಂಡರು. ಮತ್ತೆ 8 ತಿಂಗಳಲ್ಲಿ ಚಿತ್ರಮಂದಿರಕ್ಕೆ ಬರುವುದಾಗಿ ಅವರು ಹೇಳಿದ್ದಾರೆ. ‘ಜೀವನ ಇರುವ ತನಕ ನಾನು ಮುಗ್ಧತೆ ಕಾಯ್ದುಕೊಳ್ಳಲು ಪ್ರಯತ್ನ ಮಾಡುತ್ತೇನೆ’ ಎಂದು ಯುವ ರಾಜ್​ಕುಮಾರ್ (Yuva Rajkumar) ಅವರು ಹೇಳಿದ್ದಾರೆ. ಸಕ್ಸಸ್ ಮೀಟ್​ನಲ್ಲಿ ಇಡೀ ಚಿತ್ರತಂಡ ಭಾಗಿಯಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More