ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್ಕುಮಾರ್
ಯುವ ರಾಜ್ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಸೆಟ್ಟೇರಿದೆ. ಚಿತ್ರದ ಮುಹೂರ್ತ ಸಮಾರಂಭಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಬಂದು ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಯುವ ಮಾತನಾಡಿದರು. ‘ಅಶ್ವಿನಿ ಆಂಟಿ ನಮಗೆ ದೊಡ್ಡ ಸಪೋರ್ಟ್’ ಎಂದು ಅವರು ಹೇಳಿದ್ದಾರೆ. ರೋಹಿತ್ ಪದಕಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ