ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್

Updated on: Nov 28, 2024 | 8:44 PM

ಯುವ ರಾಜ್​ಕುಮಾರ್​ ನಟನೆಯ ‘ಎಕ್ಕ’ ಸಿನಿಮಾ ಸೆಟ್ಟೇರಿದೆ. ಚಿತ್ರದ ಮುಹೂರ್ತ ಸಮಾರಂಭಕ್ಕೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಬಂದು ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಯುವ ಮಾತನಾಡಿದರು. ‘ಅಶ್ವಿನಿ ಆಂಟಿ ನಮಗೆ ದೊಡ್ಡ ಸಪೋರ್ಟ್​’ ಎಂದು ಅವರು ಹೇಳಿದ್ದಾರೆ. ರೋಹಿತ್ ಪದಕಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More