ಚಿಕ್ಕಮ್ಮ ಅಶ್ವಿನಿ ಪುನೀತ್ ರಾಜ್ಕುಮಾರ್ ಬಗ್ಗೆ ಯುವ ಭಾವುಕ ಮಾತುಗಳು
Ashwini Puneeth Rajkumar: ‘ಯುವ’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ನಲ್ಲಿ ಯುವ ರಾಜ್ಕುಮಾರ್, ತಮ್ಮ ಚಿಕ್ಕಮ್ಮ ಅಶ್ವಿನಿ ಪುನೀತ್ ರಾಜ್ಕುಮಾರ್ ಬಗ್ಗೆ ಮಾತನಾಡಿದರು.
ಅಪ್ಪು ಅಗಲಿದ ಬಳಿಕ ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth Rajkumar) ಮತ್ತೆ ಎದ್ದು ನಿಂತಿದ್ದಾರೆ. ಅಶ್ವಿನಿ ಅವರಿಗೆ ಪುನೀತ್ ಅವರ ಅಣ್ಣಂದಿರು, ಅವರ ಮಕ್ಕಳು ಬೆಂಬಲಕ್ಕೆ ನಿಂತಿದ್ದಾರೆ. ವಿಶೇಷವಾಗಿ ರಾಘವೇಂದ್ರ ರಾಜ್ಕುಮಾರ್ ಮಕ್ಕಳಾದ ಯುವ ಹಾಗೂ ವಿನಯ್, ಅಶ್ವಿನಿ ಅವರ ನೆರಳಂತೆ ಜೊತೆಗೆ ನಿಂತಿದ್ದಾರೆ. ಇದೀಗ ಯುವ ರಾಜ್ಕುಮಾರ್ ಹೊಸ ಸಿನಿಮಾ ‘ಯುವ’ ಪ್ರೀ ರಿಲೀಸ್ ಇವೆಂಟ್ ಹೊಸಪೇಟೆಯಲ್ಲಿ ನಿನ್ನೆ ನಡೆದಿದ್ದು, ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಸಹ ಭಾಗವಹಿಸಿದ್ದರು. ವೇದಿಕೆ ಮೇಲೆ ಮಾತನಾಡಿದ ಯುವ ರಾಜ್ಕುಮಾರ್, ಚಿಕ್ಕಮ್ಮ ಅಶ್ವಿನಿ ಪುನೀತ್ ರಾಜ್ಕುಮಾರ್ ಬಗ್ಗೆ ಭಾವುಕರಾಗಿ ಮಾತನಾಡಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

