ಚಿಕ್ಕಮ್ಮ ಅಶ್ವಿನಿ ಪುನೀತ್ ರಾಜ್​ಕುಮಾರ್ ಬಗ್ಗೆ ಯುವ ಭಾವುಕ ಮಾತುಗಳು

Updated on: Mar 24, 2024 | 8:33 AM

Ashwini Puneeth Rajkumar: ‘ಯುವ’ ಸಿನಿಮಾದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಯುವ ರಾಜ್​ಕುಮಾರ್, ತಮ್ಮ ಚಿಕ್ಕಮ್ಮ ಅಶ್ವಿನಿ ಪುನೀತ್ ರಾಜ್​ಕುಮಾರ್ ಬಗ್ಗೆ ಮಾತನಾಡಿದರು.

ಅಪ್ಪು ಅಗಲಿದ ಬಳಿಕ ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಮತ್ತೆ ಎದ್ದು ನಿಂತಿದ್ದಾರೆ. ಅಶ್ವಿನಿ ಅವರಿಗೆ ಪುನೀತ್ ಅವರ ಅಣ್ಣಂದಿರು, ಅವರ ಮಕ್ಕಳು ಬೆಂಬಲಕ್ಕೆ ನಿಂತಿದ್ದಾರೆ. ವಿಶೇಷವಾಗಿ ರಾಘವೇಂದ್ರ ರಾಜ್​ಕುಮಾರ್ ಮಕ್ಕಳಾದ ಯುವ ಹಾಗೂ ವಿನಯ್, ಅಶ್ವಿನಿ ಅವರ ನೆರಳಂತೆ ಜೊತೆಗೆ ನಿಂತಿದ್ದಾರೆ. ಇದೀಗ ಯುವ ರಾಜ್​ಕುಮಾರ್ ಹೊಸ ಸಿನಿಮಾ ‘ಯುವ’ ಪ್ರೀ ರಿಲೀಸ್ ಇವೆಂಟ್ ಹೊಸಪೇಟೆಯಲ್ಲಿ ನಿನ್ನೆ ನಡೆದಿದ್ದು, ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಸಹ ಭಾಗವಹಿಸಿದ್ದರು. ವೇದಿಕೆ ಮೇಲೆ ಮಾತನಾಡಿದ ಯುವ ರಾಜ್​ಕುಮಾರ್, ಚಿಕ್ಕಮ್ಮ ಅಶ್ವಿನಿ ಪುನೀತ್ ರಾಜ್​ಕುಮಾರ್ ಬಗ್ಗೆ ಭಾವುಕರಾಗಿ ಮಾತನಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More