ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್

Updated on: Jun 15, 2025 | 7:51 PM

Yuva Rajkumar: ‘ಎಕ್ಕ’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟ ಯುವ ರಾಜ್​ಕುಮಾರ್ ಇಂದು (ಜೂನ್ 15) ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದರು. ಸಿದ್ದಗಂಗಾ ಮಠದ ಶ್ರೀಗಳನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದರು. ಯುವ ರಾಜ್​ಕುಮಾರ್ ಅವರು ಸಿದ್ದಗಂಗೆಗೆ ಬರುತ್ತಿದ್ದಂತೆ ಅವರನ್ನು ನೋಡಲು ದೊಡ್ಡ ಸಂಖ್ಯೆಯ ಜನ ಮಠದ ಬಳಿ ಜಮಾಯಿಸಿದ್ದರು.

‘ಎಕ್ಕ’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟ ಯುವ ರಾಜ್​ಕುಮಾರ್ (Yuva Rajkumar) ಇಂದು (ಜೂನ್ 15) ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದರು. ಸಿದ್ದಗಂಗಾ ಮಠದ ಶ್ರೀಗಳನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದರು. ಯುವ ರಾಜ್​ಕುಮಾರ್ ಅವರು ಸಿದ್ದಗಂಗೆಗೆ ಬರುತ್ತಿದ್ದಂತೆ ಅವರನ್ನು ನೋಡಲು ದೊಡ್ಡ ಸಂಖ್ಯೆಯ ಜನ ಮಠದ ಬಳಿ ಜಮಾಯಿಸಿದ್ದರು. ಮಠದ ವಿದ್ಯಾರ್ಥಿಗಳು ಸಹ ಮಠದ ಆವರಣದಲ್ಲಿ ನೆರೆದರು. ಈ ವೇಳೆ ಸಾಕಷ್ಟು ನೂಕು-ನುಗ್ಗಲು ಸಹ ಉಂಟಾಯ್ತು. ಸಿದ್ದಗಂಗಾ ಶ್ರೀಗಳ ಬಳಿ ಕೆಲ ಸಮಯ ಮಾತುಕತೆಯನ್ನು ಯುವ ರಾಜ್​ಕುಮಾರ್ ಮಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More