ಯುವರತ್ನ ಸಿನಿಮಾ ರಿಲೀಸ್ ಗೆ ರೆಡಿ: ಬಳ್ಳಾರಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್
Yuvarathnaa Puneeth rajkumar | ಯುವರತ್ನ ಏಪ್ರಿಲ್ 1ಕ್ಕೆ ತೆರೆಗೆ ಬರ್ತಿದ್ದು, ಸಿನಿಮಾ ತಂಡ ರಾಜ್ಯದ ಜಿಲ್ಲೆಗಳಿಗೆ ಹೋಗಿ ಅಭಿಮಾನಿಗಳನ್ನ ಭೇಟಿ ಮಾಡ್ತಿದ್ದು ಇಂದು ಬಳ್ಳಾರಿಗೆ ವಿಸಿಟ್ ಕೊಟ್ಟಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ರಿಲೀಸ್ ಗೆ ರೆಡಿ ಆಗಿದೆ. ಈಗಾಗ್ಲೇ ಸಿಕ್ಕಾಪಟ್ಟೆ ಎಕ್ಸ್ ಪೆಕ್ಟೇಷನ್ ಕ್ರಿಯೇಟ್ ಮಾಡಿರೋ ಯುವರತ್ನ ಏಪ್ರಿಲ್ 1ಕ್ಕೆ ತೆರೆಗೆ ಬರ್ತಿದ್ದು, ಸಿನಿಮಾ ತಂಡ ರಾಜ್ಯದ ಜಿಲ್ಲೆಗಳಿಗೆ ಹೋಗಿ ಅಭಿಮಾನಿಗಳನ್ನ ಭೇಟಿ ಮಾಡ್ತಿದ್ದು ಇಂದು ಬಳ್ಳಾರಿಗೆ ವಿಸಿಟ್ ಕೊಟ್ಟಿದ್ದಾರೆ.