ಭರ್ಜರಿಯಾಗಿ ಸಾಗ್ತಿದೆ ‘ಬನಾರಸ್’ ಚಿತ್ರದ ಪ್ರಚಾರ; ಝೈದ್ ಖಾನ್ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಶಾಸಕ ಜಮೀರ್ ಅಹ್ಮದ್ ಪುತ್ರ ಜೈದ್ ಖಾನ್ ನಟನೆಯ ‘ಬನಾರಸ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರಕ್ಕೆ ಈಗ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ.
ಶಾಸಕ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ನಟನೆಯ ‘ಬನಾರಸ್’ ಸಿನಿಮಾ (Banaras Movie) ರಿಲೀಸ್ಗೆ ರೆಡಿ ಇದೆ. ಟೈಮ್ ಟ್ರಾವೆಲಿಂಗ್ ಕುರಿತು ಈ ಸಿನಿಮಾ ಇದೆ ಎಂಬುದಕ್ಕೆ ಟ್ರೇಲರ್ನಲ್ಲಿ ಸಾಕ್ಷ್ಯ ಸಿಕ್ಕಿದೆ. ಈ ಚಿತ್ರಕ್ಕೆ ಜಯತೀರ್ಥ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಈಗ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ. ಸಿನಿಮಾ ಪ್ರಚಾರಕ್ಕೆ ತೆರಳಿದ ಸಂದರ್ಭದಲ್ಲಿ ಝೈದ್ ಸೆಲ್ಫಿಗಾಗಿ ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.
Latest Videos