‘ಬನಾರಸ್​’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿರುವ ಬಗ್ಗೆ ಝೈದ್ ಖಾನ್ ಮಾತು

‘ಬನಾರಸ್’ ಸಿನಿಮಾ ಕನ್ನಡ ಮಾತ್ರವಲ್ಲದೆ, ಇನ್ನೂ ಹಲವು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ‘ಬನಾರಸ್’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಅವರು ತಮಗೆ ಸಿಕ್ಕ ಅವಕಾಶದ ಬಗ್ಗೆ ಮಾತನಾಡಿದ್ದಾರೆ.

‘ಬನಾರಸ್​’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿರುವ ಬಗ್ಗೆ ಝೈದ್ ಖಾನ್ ಮಾತು
| Updated By: ರಾಜೇಶ್ ದುಗ್ಗುಮನೆ

Updated on:Sep 27, 2022 | 3:04 PM

ಮೊದಲ ಚಿತ್ರವೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ ಎಂದರೆ ಅಂತಹ ಕಲಾವಿದರಿಗೆ ಚಿತ್ರರಂಗದಲ್ಲಿ ಹೆಚ್ಚು ಮೈಲೇಜ್ ಸಿಗೋದು ಗ್ಯಾರಂಟಿ. ಝೈದ್ ಖಾನ್ (Zaid Khan) ಅವರು ಆ ರೀತಿಯ ಅಪರೂಪದ ಅವಕಾಶ ಪಡೆದುಕೊಂಡಿದ್ದಾರೆ. ‘ಬನಾರಸ್’ ಸಿನಿಮಾ (Banarasa Movie) ಕನ್ನಡ ಮಾತ್ರವಲ್ಲದೆ, ಇನ್ನೂ ಹಲವು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ‘ಬನಾರಸ್’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಅವರು ತಮಗೆ ಸಿಕ್ಕ ಅವಕಾಶದ ಬಗ್ಗೆ ಮಾತನಾಡಿದ್ದಾರೆ.

Published On - 3:03 pm, Tue, 27 September 22

Follow us