ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
Cult Kannada movie: ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ನಟಿಸಿರುವ ‘ಕಲ್ಟ್’ ಸಿನಿಮಾ ನಾಳೆ (ಜನವರಿ 23) ಬಿಡುಗಡೆ ಆಗಲಿದೆ. ಅಪ್ಪಟ ಪ್ರೇಮಕತೆಯುಳ್ಳ ಸಿನಿಮಾನಲ್ಲಿ ಮಲೈಕಾ ವಸುಪಾಲ್ ಮತ್ತು ರಚಿತಾ ರಾಮ್ ನಾಯಕಿ. ಸಿನಿಮಾದ ಪ್ರಚಾರವನ್ನು ಝೈದ್ ಖಾನ್ ಅವರು ಬಲು ಅಬ್ಬರದಿಂದ ಮಾಡುತ್ತಿದ್ದಾರೆ. ಟಿವಿ9 ಜೊತೆಗೆ ತಮ್ಮ ಸಿನಿಮಾ ಬಗ್ಗೆ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿರುವ ನಟ ಝೈದ್ ಖಾನ್ ಅವರು ತಮ್ಮ ಹಳೆಯ ಲವ್ ಸ್ಟೋರಿಯನ್ನೂ ಸಹ ಹಂಚಿಕೊಂಡಿದ್ದಾರೆ. ತಮ್ಮ ಹಳೆಯ ಲವ್ ಸ್ಟೋರಿ ಹೇಳಿಕೊಂಡ ಝೈದ್ ಖಾನ್, ಒಬ್ಬ ಹುಡುಗಿಯಿಂದ ನಾನು ಖಿನ್ನತೆಗೆ ಒಳಗಾಗಿದ್ದೆ ಎಂದು ಸಹ ಹೇಳಿಕೊಂಡಿದ್ದಾರೆ. ವಿಡಿಯೋ ನೋಡಿ...
ಸಚಿವ ಜಮೀರ್ ಅಹ್ಮದ್ (Zameer Ahmed) ಪುತ್ರ ಝೈದ್ ಖಾನ್ ನಟಿಸಿರುವ ‘ಕಲ್ಟ್’ ಸಿನಿಮಾ ನಾಳೆ (ಜನವರಿ 23) ಬಿಡುಗಡೆ ಆಗಲಿದೆ. ಅಪ್ಪಟ ಪ್ರೇಮಕತೆಯುಳ್ಳ ಸಿನಿಮಾನಲ್ಲಿ ಮಲೈಕಾ ವಸುಪಾಲ್ ಮತ್ತು ರಚಿತಾ ರಾಮ್ ನಾಯಕಿ. ಸಿನಿಮಾದ ಪ್ರಚಾರವನ್ನು ಝೈದ್ ಖಾನ್ ಅವರು ಬಲು ಅಬ್ಬರದಿಂದ ಮಾಡುತ್ತಿದ್ದಾರೆ. ಟಿವಿ9 ಜೊತೆಗೆ ತಮ್ಮ ಸಿನಿಮಾ ಬಗ್ಗೆ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿರುವ ನಟ ಝೈದ್ ಖಾನ್ ಅವರು ತಮ್ಮ ಹಳೆಯ ಲವ್ ಸ್ಟೋರಿಯನ್ನೂ ಸಹ ಹಂಚಿಕೊಂಡಿದ್ದಾರೆ. ತಮ್ಮ ಹಳೆಯ ಲವ್ ಸ್ಟೋರಿ ಹೇಳಿಕೊಂಡ ಝೈದ್ ಖಾನ್, ಒಬ್ಬ ಹುಡುಗಿಯಿಂದ ನಾನು ಖಿನ್ನತೆಗೆ ಒಳಗಾಗಿದ್ದೆ ಎಂದು ಸಹ ಹೇಳಿಕೊಂಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

