ಝೈದ್ ಖಾನ್ ನಟನೆಯನ್ನು ಬಾಯ್ತುಂಬ ಹೊಗಳಿದ ತಂದೆ

ಝೈದ್ ಖಾನ್ ಅವರು ಇಷ್ಟು ಅದ್ಭುತವಾಗಿ ನಟಿಸುತ್ತಾರೆ ಎಂದು ಝಮೀರ್ ಊಹಿಸಿರಲಿಲ್ಲವಂತೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಝೈದ್ ಖಾನ್ ನಟನೆಯನ್ನು ಬಾಯ್ತುಂಬ ಹೊಗಳಿದ ತಂದೆ
| Updated By: ರಾಜೇಶ್ ದುಗ್ಗುಮನೆ

Updated on: Nov 07, 2022 | 2:48 PM

ನಟ ಝೈದ್ ಖಾನ್ (Zaid Khan) ನಟನೆಯ ‘ಬನಾರಸ್’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಸಿನಿಮಾದಲ್ಲಿ ಝೈದ್ ಖಾನ್ ಅವರ ನಟನೆಯನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಝೈದ್ ತಂದೆ ಝಮೀರ್ ಅಹ್ಮದ್ (Zameer Ahmed) ಕೂಡ ಮಾತನಾಡಿದ್ದಾರೆ. ಝೈದ್ ಖಾನ್ ಅವರು ಇಷ್ಟು ಅದ್ಭುತವಾಗಿ ನಟಿಸುತ್ತಾರೆ ಎಂದು ಝಮೀರ್ ಊಹಿಸಿರಲಿಲ್ಲವಂತೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

Follow us