ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್

Updated on: Jan 24, 2026 | 9:08 AM

‘ಕಲ್ಟ್’ ಸಿನಿಮಾ ಜನವರಿ 23ರಂದು ರಿಲೀಸ್ ಆಯಿತು. ಈ ಸಿನಿಮಾ ಎಲ್ಲರ ಗಮನ ಸೆಳೆದಿದೆ. ಈ ಚಿತ್ರ ನೋಡಿ ಅನೇಕರು ತಮ್ಮ ವಿಮರ್ಶೆ ತಿಳಿಸಿದ್ದರು. ಈಗ ಅವರ ತಂದೆ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ಸಿನಿಮಾ ಹೇಗಿದೆ ಎಂಬುದನ್ನು ಹೇಳಿದ್ದಾರೆ. ‘ಕಲ್ಟ್’ ಸಿನಿಮಾ ಜನವರಿ 23ರಂದು ರಿಲೀಸ್ ಆಯಿತು. ಈ ಸಿನಿಮಾ ಎಲ್ಲರ ಗಮನ ಸೆಳೆದಿದೆ. ಈ ಚಿತ್ರ ನೋಡಿ ಅನೇಕರು ತಮ್ಮ ವಿಮರ್ಶೆ ತಿಳಿಸಿದ್ದರು. ಈಗ ಅವರ ತಂದೆ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ಸಿನಿಮಾ ಹೇಗಿದೆ ಎಂಬುದನ್ನು ಹೇಳಿದ್ದಾರೆ.

ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಜನವರಿ 23ರಂದು ತೆರೆಗೆ ಬಂದಿದೆ. ಈ ಸಿನಿಮಾನ ಝೈದ್ ತಂದೆ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ವೀಕ್ಷಿಸಿದ್ದಾರೆ. ‘ಸಿನಿಮಾ ನೋಡಿದ ಜನರು ವಿಮರ್ಶೆ ತಿಳಿಸಬೇಕು. ನಾನು ತಂದೆಯಾಗಿ ಚೆನ್ನಾಗಿದೆ ಎಂದೇ ಹೇಳುತ್ತೇನೆ. ಆದರೆ, ಸಿನಿಮಾ ನಿಜಕ್ಕೂ ಉತ್ತಮವಾಗಿದೆ. ಬನಾರಸ್ ಚಿತ್ರಕ್ಕೆ ಹೋಲಿಸಿದರೆ ಇದು ಬೇರೆ ರೀತಿ ಇದೆ’ ಎಂದಿದ್ದಾರೆ ಝೈದ್ ಖಾನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.