ವಕ್ಫ್ ಜಮೀನನ್ನು ವಾಪಸ್ಸು ಪಡೆಯುವ ಬಗ್ಗೆ ಬೊಮ್ಮಾಯಿ ಮಾತಾಡಿದ ವಿಡಿಯೋ ತೋರಿಸಿದ ಜಮೀರ್

ವಕ್ಫ್ ಜಮೀನನ್ನು ವಾಪಸ್ಸು ಪಡೆಯುವ ಬಗ್ಗೆ ಬೊಮ್ಮಾಯಿ ಮಾತಾಡಿದ ವಿಡಿಯೋ ತೋರಿಸಿದ ಜಮೀರ್
|

Updated on:Nov 02, 2024 | 4:48 PM

ರೈತರಿಗೆ ಯಾವ ಕಾರಣಕ್ಕೂ ನೋಟೀಸ್ ನೀಡಲ್ಲ, ಆದರೆ ವಕ್ಫ್ ಜಮೀನನ್ನು ಎನ್ಕ್ರೋಚ್ ಮಾಡಿರುವ ಖಾಸಗಿ ವ್ಯಕ್ತಿಗಳಿಗೆ ನೋಟೀಸ್ ನೀಡಿ ಜಮೀನು ವಾಪಸ್ಸು ಪಡೆಯಲಾಗುವುದು ಎಂದು ಹೇಳಿದ ಸಚಿವ ಜಮೀರ್, ಅತಿಕ್ರಮಣಕಾರರಲ್ಲಿ ಶೇಕಡ 90ರಷ್ಟು ಜನ ಮುಸಲ್ಮಾನರಾಗಿದ್ದಾರೆ ಎಂದರು.

ವಿಜಯಪುರ: ಕೇವಲ ವಕ್ಫ್ ಬೋರ್ಡ್​ಗೆ ಸೇರಿದ ಜಮೀನು ಮಾತ್ರ ಅತಿಕ್ರಮಣವಾಗಿಲ್ಲ, ಮುಜರಾಯಿ ಇಲಾಖೆಗೆ ಸೇರಿದ 36,000 ಎಕರೆ ಭೂಮಿಯಲ್ಲಿ ಸುಮಾರು 800 ಎಕರೆಯಷ್ಟು ಅತಿಕ್ರಮಣವಾಗಿದೆ ಎಂದು ವಕ್ಫ್ ಮತ್ತು ವಸತಿ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ಹೇಳಿದರು. ಇಂದು ಬೆಳಗ್ಗೆ ಎಂಪಿ ರೇಣುಕಾಚಾರ್ಯ ಅವರು, ರೈತರಿಗೆ ನೋಟೀಸ್​ಗಳನ್ನು ನೀಡಿದ್ದು ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಎಂದು ಜಮೀರ್ ಅಹ್ಮದ್ ಹೇಳಿದ ವಿಡಿಯೋವನ್ನು ತೋರಿಸಿದ್ದರು. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಅವರು ವಕ್ಫ್ ಗೆ ಸೇರಿದ ಪ್ರತಿ ಇಂಚು ಜಮೀನು ವಾಪಸ್ಸು ಪಡೆಯುವ ಬಗ್ಗೆ ಮಾತಾಡಿದ ವಿಡಿಯೋವನ್ನು ಜಮೀರ್ ತೋರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಚಿವ ಜಮೀರ್ ಅಹ್ಮದ್ ಹೇಳಿದಂತೆ ಕುಣಿಯುತ್ತಿದ್ದಾರೆಂದು ಅಧಿಕಾರಿಗಳನ್ನು ಎಚ್ಚರಿಸಿದ ಪ್ರಲ್ಹಾದ್ ಜೋಶಿ

Published On - 4:08 pm, Sat, 2 November 24

Follow us
ಭಾರವಾದ ಹೃದಯ ಹೊತ್ತು ಬಿಗ್​ಬಾಸ್​ಗೆ ಮರಳಿದ ಸುದೀಪ್, ತಾಯಿಗೆ ಶ್ರದ್ಧಾಂಜಲಿ
ಭಾರವಾದ ಹೃದಯ ಹೊತ್ತು ಬಿಗ್​ಬಾಸ್​ಗೆ ಮರಳಿದ ಸುದೀಪ್, ತಾಯಿಗೆ ಶ್ರದ್ಧಾಂಜಲಿ
ಜನರ ಸಮಸ್ಯೆ ನೋಡಿ ನೋವಿನಿಂದ ಹಲವಾರು ಬಾರಿ ಅತ್ತಿದ್ದೇನೆ: ಕುಮಾರಸ್ವಾಮಿ
ಜನರ ಸಮಸ್ಯೆ ನೋಡಿ ನೋವಿನಿಂದ ಹಲವಾರು ಬಾರಿ ಅತ್ತಿದ್ದೇನೆ: ಕುಮಾರಸ್ವಾಮಿ
ಸಿಎಂ ಸೂಚನೆಯಂತೆ ನೋಟೀಸ್, ಜಮೀರ್ ಹೇಳಿದ ವಿಡಿಯೋ ತೋರಿಸಿದ ಬಿಜೆಪಿ ನಾಯಕ
ಸಿಎಂ ಸೂಚನೆಯಂತೆ ನೋಟೀಸ್, ಜಮೀರ್ ಹೇಳಿದ ವಿಡಿಯೋ ತೋರಿಸಿದ ಬಿಜೆಪಿ ನಾಯಕ
Hasanamba Darshan Live: ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನ​
Hasanamba Darshan Live: ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನ​
ತೀರ್ಥಕ್ಷೇತ್ರಗಳಲ್ಲಿ ಕಲ್ಲುಗಳನ್ನು ಜೋಡಿಸುವುದರ ಹಿಂದಿನ ರಹಸ್ಯ ತಿಳಿಯಿರಿ
ತೀರ್ಥಕ್ಷೇತ್ರಗಳಲ್ಲಿ ಕಲ್ಲುಗಳನ್ನು ಜೋಡಿಸುವುದರ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಇಂದು ಏಳು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಏಳು ಗ್ರಹಗಳ ಶುಭ ಫಲವಿದೆ
ತಾತನನ್ನು ಪಿಎಂ, ಅಪ್ಪನನ್ನು ಸಿಎಂ ಮಾಡಿದ್ದು ಷಡ್ಯಂತ್ರ ಅನಿಸಿರಬಹುದು: ಸಚಿವ
ತಾತನನ್ನು ಪಿಎಂ, ಅಪ್ಪನನ್ನು ಸಿಎಂ ಮಾಡಿದ್ದು ಷಡ್ಯಂತ್ರ ಅನಿಸಿರಬಹುದು: ಸಚಿವ
ಶಿವರಾಜ್​ಕುಮಾರ್ ಮನೆಯಲ್ಲಿ ಭೈರತಿ ರಣಗಲ್ ಸುದ್ದಿಗೋಷ್ಠಿ; ಇಲ್ಲಿದೆ ಲೈವ್
ಶಿವರಾಜ್​ಕುಮಾರ್ ಮನೆಯಲ್ಲಿ ಭೈರತಿ ರಣಗಲ್ ಸುದ್ದಿಗೋಷ್ಠಿ; ಇಲ್ಲಿದೆ ಲೈವ್
ಸಿದ್ದರಾಮಯ್ಯ ಕೆಳಗಿಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನ್ಯಾಯ: ವಾಟಾಳ್
ಸಿದ್ದರಾಮಯ್ಯ ಕೆಳಗಿಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನ್ಯಾಯ: ವಾಟಾಳ್
ತಂದೆ-ತಾಯಿ ಇಲ್ಲದ ಐಶ್ವರ್ಯಾಗೆ ಬಿಗ್​ಬಾಸ್​ನಿಂದ ಭರವಸೆಯ ಪತ್ರ
ತಂದೆ-ತಾಯಿ ಇಲ್ಲದ ಐಶ್ವರ್ಯಾಗೆ ಬಿಗ್​ಬಾಸ್​ನಿಂದ ಭರವಸೆಯ ಪತ್ರ