ಝೈದ್ ಖಾನ್ ನಟನೆಯ ‘ಬನಾರಸ್’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದ ಲೈವ್ ನೋಡಿ

‘ಬನಾರಸ್​​’ ಸಿನಿಮಾ ಮೂಲಕ ಜಮೀರ್​ ಅಹ್ಮದ್​ ಪುತ್ರ ಝೈದ್​ ಖಾನ್​ ಅವರು ಹೀರೋ ಆಗಿದ್ದಾರೆ. ನವೆಂಬರ್​ 4ರಂದು ಈ ಚಿತ್ರ ಬಿಡುಗಡೆ ಆಗಲಿದೆ.

TV9kannada Web Team

| Edited By: Rajesh Duggumane

Sep 26, 2022 | 7:07 PM

ಝೈದ್ ಖಾನ್ (Zaid Khan) ನಟನೆಯ ‘ಬನಾರಸ್​’ ಸಿನಿಮಾ (Banaras Movie) ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರಕ್ಕೆ ಜಯತೀರ್ಥ ನಿರ್ದೇಶನ ಮಾಡಿದ್ದಾರೆ. ಝೈದ್​ ಖಾನ್​ ಅವರಿಗೆ ಜೋಡಿಯಾಗಿ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ‘ಮಾಯಗಂಗೆ..’ ಹಾಡು ಸೂಪರ್​ ಹಿಟ್​ ಆಗಿದೆ. ಈ ಚಿತ್ರದ ಟ್ರೇಲರ್ ಇಂದು (ಸೆಪ್ಟೆಂಬರ್ 26) ರಿಲೀಸ್ ಆಗುತ್ತಿದೆ. ಈ ಕಾರ್ಯಕ್ರಮದ ಲೈವ್ ವಿಡಿಯೋ ನೋಡಿ.

Follow us on

Click on your DTH Provider to Add TV9 Kannada