Zameer Ahmed Khan: ಕೋಲಾರಕ್ಕೆ ಜಮೀರ್ ಅಹ್ಮದ್ ಭೇಟಿ
ಶ್ರೀನಿವಾಸಪುರ ತಾಲೂಕು ಗೌನಿಪಲ್ಲಿ ಗ್ರಾಮಕ್ಕೆ ಜಮೀರ್ ಅಹ್ಮದ್ ಜೊತೆ ಶಾಸಕ ರಮೇಶ್ಕುಮಾರ್, MLC ನಸೀರ್ ಅಹ್ಮದ್ ಭಾಗಿಯಾಗಿದ್ದರು.
ಕೋಲಾರ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಹಿನ್ನೆಲೆ ಕೋಲಾರಕ್ಕೆ ಶಾಸಕ ಜಮೀರ್ ಅಹ್ಮದ್ ಭೇಟಿ ನೀಡಿದ್ದಾರೆ. ಜಮೀರ್ ಅಹ್ಮದ್ಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ಶ್ರೀನಿವಾಸಪುರ ತಾಲೂಕು ಗೌನಿಪಲ್ಲಿ ಗ್ರಾಮಕ್ಕೆ ಜಮೀರ್ ಅಹ್ಮದ್ ಜೊತೆ ಶಾಸಕ ರಮೇಶ್ಕುಮಾರ್, MLC ನಸೀರ್ ಅಹ್ಮದ್ ಭಾಗಿಯಾಗಿದ್ದರು.
ಕಾಂಗ್ರೆಸ್ ಪಕ್ಷದ ಸೇರ್ಪಡೆ ಕಾರ್ಯಕ್ರಮದಲ್ಲಿ ನಾಯಕರು ಭಾಗಿಯಾಗಿದ್ದು ನೂರಾರು ಜನ ಬೇರೆ ಪಕ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಜಮೀರ್ ಮತ್ತು ರಮೇಶ್ ಕುಮಾರ್ ಅವರನ್ನು ಹೆಗಲ ಮೇಲೆ ಎತ್ತಿ ಕಾರ್ಯಕರ್ತರು ಕುಣಿದಾಡಿದ್ದಾರೆ.
Published on: Feb 01, 2023 03:00 PM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

