AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ಕುಟುಂಬಕ್ಕೆ ಜಮೀರ್ ನೆರವಿನ ಹಸ್ತ

[lazy-load-videos-and-sticky-control id=”aerKOAoH0Lk”] ಗದಗ: ತನ್ನ ಮಕ್ಕಳಿಗೆ ಆನ್​ಲೈನ್ ಶಿಕ್ಷಣಕ್ಕೆ ಸಹಾಯವಾಗಲೆಂದು ಕತ್ತಿನಲ್ಲಿದ್ದ ಚಿನ್ನದ ತಾಳಿಯನ್ನು ಅಡವಿಟ್ಟು, ಟಿವಿ ಖರೀದಿಸಿ ತಂದಿದ್ದ ತಾಯಿಯ ಮಹಾನ್ ತ್ಯಾಗವನ್ನು ಅರಿತ ಮಾಜಿ ಸಚಿವರೊಬ್ಬರು ಬಡ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ್ದಾರೆ. ಮಕ್ಕಳ ಶಿಕ್ಷಣಕ್ಕೂ ಸಹಾಯ ನೀಡುವ ಭರವಸೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ ನಾಗನೂರ ಗ್ರಾಮದಲ್ಲಿ ಮಹಿಳೆಯೊಬ್ಬರು ತನ್ನ ಮಕ್ಕಳಿಗೆ ಆನ್​ಲೈನ್ ಶಿಕ್ಷಣಕ್ಕೆ ಸಹಾಯವಾಗಲೆಂದು ತಮ್ಮ ಕೊರಳಲ್ಲಿದ್ದ ತಾಳಿಯನ್ನು ಗಿರವಿ ಅಂಗಡಿಯಲ್ಲಿ ಅಡವಿಟ್ಟು ಟಿವಿಯನ್ನು ಖರೀದಿಸಿದ್ದರು. ಈ ಸುದ್ದಿಯನ್ನು ಟಿವಿ9  […]

ಆನ್​ಲೈನ್ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ಕುಟುಂಬಕ್ಕೆ ಜಮೀರ್ ನೆರವಿನ ಹಸ್ತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 01, 2020 | 12:41 PM

Share

[lazy-load-videos-and-sticky-control id=”aerKOAoH0Lk”]

ಗದಗ: ತನ್ನ ಮಕ್ಕಳಿಗೆ ಆನ್​ಲೈನ್ ಶಿಕ್ಷಣಕ್ಕೆ ಸಹಾಯವಾಗಲೆಂದು ಕತ್ತಿನಲ್ಲಿದ್ದ ಚಿನ್ನದ ತಾಳಿಯನ್ನು ಅಡವಿಟ್ಟು, ಟಿವಿ ಖರೀದಿಸಿ ತಂದಿದ್ದ ತಾಯಿಯ ಮಹಾನ್ ತ್ಯಾಗವನ್ನು ಅರಿತ ಮಾಜಿ ಸಚಿವರೊಬ್ಬರು ಬಡ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ್ದಾರೆ.

ಮಕ್ಕಳ ಶಿಕ್ಷಣಕ್ಕೂ ಸಹಾಯ ನೀಡುವ ಭರವಸೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ ನಾಗನೂರ ಗ್ರಾಮದಲ್ಲಿ ಮಹಿಳೆಯೊಬ್ಬರು ತನ್ನ ಮಕ್ಕಳಿಗೆ ಆನ್​ಲೈನ್ ಶಿಕ್ಷಣಕ್ಕೆ ಸಹಾಯವಾಗಲೆಂದು ತಮ್ಮ ಕೊರಳಲ್ಲಿದ್ದ ತಾಳಿಯನ್ನು ಗಿರವಿ ಅಂಗಡಿಯಲ್ಲಿ ಅಡವಿಟ್ಟು ಟಿವಿಯನ್ನು ಖರೀದಿಸಿದ್ದರು. ಈ ಸುದ್ದಿಯನ್ನು ಟಿವಿ9  ಬಿತ್ತರಿಸಿತ್ತು.

ಟಿವಿ9 ವರದಿಗೆ ಸ್ಪಂದಿಸಿದ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಬಡ ಕುಟುಂಬಕ್ಕೆ 50,000 ರೂ ನಗದು ಹಣವನ್ನು ತಮ್ಮ ಆಪ್ತರ‌ ಮೂಲಕ ಬಡ ಕುಟುಂಬಕ್ಕೆ ತಲುಪಿಸಿದ್ದಾರೆ. ಜೊತೆಗೆ ಮಕ್ಕಳ ಶಿಕ್ಷಣಕ್ಕೂ ಸಹಾಯ ನೀಡುವ ಭರವಸೆ ನೀಡಿದ್ದಾರೆ.

Published On - 11:05 am, Sat, 1 August 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ