ತಾರೆಯರ ಪ್ರೇಮೋತ್ಸವ ಮಾಡಲು ಬರ್ತಿದೆ ಹೊಸ ರಿಯಾಲಿಟಿ ಶೋ
ರಿಯಾಲಿಟಿ ಶೋಗಳಿಗೆ ಯಾವುದೇ ಬರಗಾಲ ಇರೋದಿಲ್ಲ. ಒಂದಾದಮೇಲೆ ಒಂದರಂತೆ ರಿಯಾಲಿಟಿ ಶೋಗಳು ಬರುತ್ತಲೇ ಇರುತ್ತವೆ. ಇದಕ್ಕೆ ಈಗ ಹೊಸ ಸೇರ್ಪಡೆ ಆಗಿದೆ. ಅದುವೇ ‘ಜೋಡಿ ನಂಬರ್ 1’. ಸೆಲೆಬ್ರಿಟಿ ಜೋಡಿಗಳನ್ನು ಕರೆಸಿ, ಫನ್ ವಿಡಿಯೋ ಮಾಡೋದು ಇವರ ಮುಖ್ಯ ಉದ್ದೇಶ. ಆ ಬಗ್ಗೆ ಇಲ್ಲಿದೆ ವಿವರ.
‘ಜೋಡಿ ನಂಬರ್ 1’ ಹೆಸರಿನ ರಿಯಾಲಿಟಿ ಶೋ ಮೂಲಕ ಜೀ ಕನ್ನಡ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಸೆಲೆಬ್ರಿಟಿ ಜೋಡಿಗಳನ್ನು ಕರೆಸಿ ಫನ್ ಗೇಮ್ ಆಡಿಸೋದು, ವಿವಿಧ ಪ್ರಶ್ನೆಗಳನ್ನು ಕೇಳೋದು ‘ಜೋಡಿ ನಂಬರ್ 1’ ರಿಯಾಲಿಟಿ ಶೋನ ಹೈಲೈಟ್ ಆಗಿರುತ್ತದೆ ಎನ್ನಲಾಗಿದೆ. ಈ ಶೋ ಯಾವಾಗಿಂದ ಶುರುವಾಗಲಿದೆ ಎಂಬ ಮಾಹಿತಿ ಇನ್ನೂ ರಿವೀಲ್ ಆಗಿಲ್ಲ. ಅಲ್ಲದೆ, ಈ ಶೋನ ನಡೆಸಿಕೊಡೋರು ಯಾರು ಎಂಬುದು ಕೂಡ ಇನ್ನೂ ರಿವೀಲ್ ಆಗಿಲ್ಲ. ಈ ಶೋಗಾಗಿ ವೀಕ್ಷಕರು ಕಾಯುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

