AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily horoscope: ಸೂರ್ಯನು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಯಲ್ಲಿ ಸಂಚಾರ

Daily horoscope: ಸೂರ್ಯನು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಯಲ್ಲಿ ಸಂಚಾರ

ಗಂಗಾಧರ​ ಬ. ಸಾಬೋಜಿ
|

Updated on: Aug 17, 2025 | 6:53 AM

Share

ಆಗಸ್ಟ್ 17ರ ದಿನದ ರಾಶಿಫಲಗಳನ್ನು ಡಾ. ಬಸವರಾಜ ಗುರೂಜಿ ಅವರು ವಿವರಿಸಿದ್ದಾರೆ. ಮೇಷ ಮತ್ತು ವೃಷಭ ರಾಶಿಯವರಿಗೆ ಯಾವ ಫಲಗಳಿವೆ ಎಂಬುದನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಸೂರ್ಯನ ಸಿಂಹ ರಾಶಿ ಸಂಕ್ರಮಣದ ಪ್ರಭಾವವನ್ನು ಕೂಡ ವಿವರಿಸಲಾಗಿದೆ. ರೈತರು ಮತ್ತು ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಇದೆ ಎಂದು ತಿಳಿಸಲಾಗಿದೆ.

ಬೆಂಗಳೂರು, ಆಗಸ್ಟ್​ 17: ಭಾನುವಾರದ ರಾಶಿ ಫಲಗಳನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ತಿಳಿಸಿಕೊಟ್ಟಿದ್ದಾರೆ. ಈ ದಿನ ಸೂರ್ಯನು ಸಿಂಹ ರಾಶಿಗೆ ಪ್ರವೇಶಿಸುತ್ತಾನೆ. ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭ ಫಲವಿದೆ. ಆರ್ಥಿಕ ಪ್ರಗತಿ, ವೃತ್ತಿಯಲ್ಲಿ ಏಳಿಗೆ ಹಾಗೂ ನೂತನ ಭೂಮಿ ಅಥವಾ ಕಟ್ಟಡ ಖರೀದಿ ಯೋಗವಿದೆ. ಆದರೆ ಆಸ್ತಿಗೆ ಸಂಬಂಧಿಸಿದ ಚಿಂತೆ ಕಾಡಬಹುದು. ವೃಷಭ ರಾಶಿಯವರಿಗೆ ಆರು ಗ್ರಹಗಳ ಶುಭ ಫಲವಿದೆ. ಕೆಲಸಕಾರ್ಯಗಳಲ್ಲಿ ಯಶಸ್ಸು ಸಾಧ್ಯ. ಕಬ್ಬಿಣದ ವಸ್ತುಗಳ ಬಳಕೆಯಲ್ಲಿ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More