AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರು ಅತಿಯಾದ ನಂಬಿಕೆಯಿಂದ ಮೋಸ ಹೋಗುವ ಸಾಧ್ಯತೆ ಇದೆ

Daily Horoscope: ಈ ರಾಶಿಯವರು ಅತಿಯಾದ ನಂಬಿಕೆಯಿಂದ ಮೋಸ ಹೋಗುವ ಸಾಧ್ಯತೆ ಇದೆ

ಗಂಗಾಧರ​ ಬ. ಸಾಬೋಜಿ
|

Updated on:Aug 01, 2025 | 6:49 AM

Share

ಡಾ. ಬಸವರಾಜ ಗುರೂಜಿ ಅವರು ಆಗಸ್ಟ್ 1ರ ದಿನದ ರಾಶಿ ಫಲಗಳ ಬಗ್ಗೆ ತಿಳಿಸಿದ್ದಾರೆ. ಮೇಷದಿಂದ ಮೀನ ರಾಶಿಯವರೆಗೆ ಪ್ರತಿಯೊಂದು ರಾಶಿಯವರಿಗೂ ಆ ದಿನದ ಶುಭ ಮತ್ತು ಅಶುಭ ಫಲಗಳು, ಅದೃಷ್ಟ ಸಂಖ್ಯೆ, ದಿಕ್ಕು, ಮತ್ತು ಜಪಿಸಬೇಕಾದ ಮಂತ್ರಗಳ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

ಬೆಂಗಳೂರು, ಆಗಸ್ಟ್​ 1: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 12 ರಾಶಿಗಳ ಫಲಾಫಲಗಳ ಬಗ್ಗೆ ವಿಡಿಯೋದಲ್ಲಿ ತಿಳಿಸಿದ್ದಾರೆ. ಪ್ರತಿಯೊಂದು ರಾಶಿಯವರಿಗೂ ಆ ದಿನದ ಆರ್ಥಿಕ, ವೃತ್ತಿಪರ, ಮತ್ತು ವೈಯಕ್ತಿಕ ಜೀವನದ ಮೇಲೆ ಗ್ರಹಗಳ ಪ್ರಭಾವ ಹೇಗಿರುತ್ತದೆ ಎಂಬುದನ್ನು ವಿವರಿಸಿದ್ದಾರೆ. ಪ್ರತಿಯೊಂದು ರಾಶಿಗೆ ಅದೃಷ್ಟ ಸಂಖ್ಯೆ, ಶುಭ ದಿಕ್ಕು, ಮತ್ತು ಜಪಿಸಬೇಕಾದ ಮಂತ್ರಗಳನ್ನು ಸೂಚಿಸಲಾಗಿದೆ.

 

Published on: Aug 01, 2025 06:48 AM

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More