AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily horoscope: ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ

Daily horoscope: ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ

ಗಂಗಾಧರ​ ಬ. ಸಾಬೋಜಿ
|

Updated on: Aug 23, 2025 | 6:49 AM

Share

ಆಗಸ್ಟ್ 23ರ ದಿನದ ರಾಶಿ ಫಲಗಳನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ತಿಳಿಸಿದ್ದಾರೆ. ಪ್ರತಿಯೊಂದು ರಾಶಿಯವರಿಗೂ ಅದೃಷ್ಟ ಸಂಖ್ಯೆ ಮತ್ತು ಜಪಿಸಬೇಕಾದ ಮಂತ್ರವನ್ನು ಸೂಚಿಸಲಾಗಿದೆ. ವ್ಯಾಪಾರ, ಉದ್ಯೋಗ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಶ್ರಾವಣ ಅಮಾವಾಸ್ಯೆಯ ವಿಶೇಷತೆಯನ್ನೂ ಉಲ್ಲೇಖಿಸಲಾಗಿದೆ.

ಬೆಂಗಳೂರು, ಆಗಸ್ಟ್​ 23: ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು 12 ರಾಶಿಗಳ ಫಲಗಳನ್ನು ವಿವರಿಸಿದ್ದಾರೆ. ಶ್ರಾವಣ ಅಮಾವಾಸ್ಯೆಯ ವಿಶೇಷ ದಿನವಾದ ಇಂದು, ಪ್ರತಿಯೊಂದು ರಾಶಿಯವರಿಗೂ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಫಲಾಪಲಗಳನ್ನು ತಿಳಿಸಲಾಗಿದೆ. ಪ್ರತಿಯೊಂದು ರಾಶಿಯವರಿಗೂ ಅದೃಷ್ಟ ಸಂಖ್ಯೆ ಬಗ್ಗೆ ತಿಳಿಸಿಕೊಡಲಾಗಿದೆ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More