ಬುಧ ಗ್ರಹ ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಸಂಚಾರ

Updated on: Aug 30, 2025 | 8:03 AM

ಇಂದಿನ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು 12 ರಾಶಿಗಳ ಫಲಗಳನ್ನು ವಿವರಿಸಿದ್ದಾರೆ. ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲ, ವೃತ್ತಿ ಮತ್ತು ವ್ಯಾಪಾರದಲ್ಲಿ ಯಶಸ್ಸು ಹಾಗೂ ಕುಟುಂಬದಲ್ಲಿ ಸೌಹಾರ್ದತೆ ಇರುತ್ತದೆ ಎಂದು ತಿಳಿಸಿದ್ದಾರೆ. ಇತರ ರಾಶಿಗಳ ಫಲಗಳನ್ನು ತಿಳಿದುಕೊಳ್ಳಲು ವಿಡಿಯೋವನ್ನು ನೋಡಿ.

ಬೆಂಗಳೂರು, ಆಗಸ್ಟ್​ 30: ಈ ದಿನ ವಿಶಾಖ ನಕ್ಷತ್ರ ಹಾಗೂ ಬುಧಾದಿತ್ಯ ಯೋಗಗಳಿವೆ. ಮೇಷ ರಾಶಿಯವರಿಗೆ ಐದು ಗ್ರಹಗಳ ಅನುಗ್ರಹವಿರುವುದರಿಂದ ಮಾನಸಿಕ ಶಾಂತಿ, ಉದ್ಯೋಗದಲ್ಲಿ ಯಶಸ್ಸು ಮತ್ತು ವ್ಯಾಪಾರದಲ್ಲಿ ಲಾಭ ಇರುತ್ತದೆ ಎಂದು ಅವರು ತಿಳಿಸಿದ್ದಾರೆ. ಹಳೆಯ ನೆನಪುಗಳು ಕಾಡಬಹುದು. ಪ್ರತಿಯೊಂದು ರಾಶಿಯವರಿಗೂ ಆ ದಿನದ ಫಲಗಳನ್ನು ವಿವರಿಸಿ, ಅದೃಷ್ಟ ಸಂಖ್ಯೆ ಮತ್ತು ಪರಿಹಾರದ ಮಾರ್ಗಗಳನ್ನು ಸೂಚಿಸಲಾಗಿದೆ.

 

Published on: Aug 30, 2025 06:39 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More