AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ

Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ

ಗಂಗಾಧರ​ ಬ. ಸಾಬೋಜಿ
|

Updated on: Sep 11, 2025 | 6:49 AM

Share

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಸೆಪ್ಟೆಂಬರ್ 11 ದಿನದ ರಾಶಿ ಫಲಗಳನ್ನು ವಿಡಿಯೋದಲ್ಲಿ ವಿವರಿಸಿದ್ದಾರೆ. ಮೇಷ, ವೃಷಭ, ಮಿಥುನ ಮತ್ತು ಕರ್ಕಾಟಕ ರಾಶಿಗಳಿಗೆ ಐದು ಅಥವಾ ಆರು ಗ್ರಹಗಳ ಶುಭ ಫಲಗಳಿವೆ ಎಂದು ತಿಳಿಸಿದ್ದಾರೆ. ಪ್ರತಿಯೊಂದು ರಾಶಿಯು ವಿವಿಧ ಅದೃಷ್ಟ ಸಂಖ್ಯೆಗಳು ಮತ್ತು ಶುಭ ಬಣ್ಣ ತಿಳಿಸಿಕೊಡಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​ 11: ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ವರ್ಷ ಋತು, ಭಾದ್ರಪದ ಚಾಂದ್ರ ಮಾಸ, ಸಿಂಹ ಸೌರ ಮಾಸ, ಪೂರ್ವಾಫಲ್ಗುಣೀ ಮಹಾನಕ್ಷತ್ರ, ಗುರುವಾರ, ಕೃಷ್ಣಪಕ್ಷ ಚತುರ್ಥೀ ತಿಥಿ, ಭರಣೀ ನಿತ್ಯನಕ್ಷತ್ರ, ಧೃತಿ ಯೋಗ, ಬವ ಕರಣ.  ಪ್ರತಿಯೊಂದು ರಾಶಿಯು ವಿವಿಧ ಅದೃಷ್ಟ ಸಂಖ್ಯೆಗಳು ಮತ್ತು ಶುಭ ಬಣ್ಣ ತಿಳಿಸಿಕೊಡಲಾಗಿದೆ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More