Daily horoscope: ಈ ರಾಶಿಯರಿಗೆ ಎಲ್ಲರ ಮೇಲೂ ಅನುಮಾನದ ದೃಷ್ಟಿ

Updated on: Jul 14, 2025 | 6:41 AM

ಜುಲೈ 14 ದಿನದ ರಾಶಿ ಫಲಗಳನ್ನು ಡಾ. ಬಸವರಾಜ ಗುರೂಜಿ ಅವರು ವಿವರಿಸಿದ್ದಾರೆ. ಮೇಷ, ವೃಷಭ ಮತ್ತು ಮಿಥುನ ರಾಶಿಯವರಿಗೆ ಈ ದಿನ ಏಳು ಮತ್ತು ಆರು ಗ್ರಹಗಳ ಶುಭಫಲಗಳಿವೆ ಎಂದು ಹೇಳಲಾಗಿದೆ. ವಿವಿಧ ರಾಶಿಗಳಿಗೆ ಸಂಬಂಧಿಸಿದಂತೆ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಮೇಲಿನ ಪ್ರಭಾವಗಳನ್ನು ತಿಳಿಸಲಾಗಿದೆ.

ಬೆಂಗಳೂರು, ಜುಲೈ 14: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ರಾಶಿ ಫಲಗಳನ್ನು ತಿಳಿಸಿದ್ದಾರೆ. ಈ ದಿನ ಸಂಕಷ್ಟ ಚತುರ್ಥಿ ಕೂಡ ಇದೆ. ಮೇಷ ರಾಶಿಯವರಿಗೆ ಏಳು ಗ್ರಹಗಳ ಶುಭಫಲ, ಧನಯೋಗ ಮತ್ತು ಯಶಸ್ಸು ಇರುತ್ತದೆ. ವೃಷಭ ರಾಶಿಯವರಿಗೆ ಆರು ಗ್ರಹಗಳ ಶುಭಫಲ, ಆದಾಯದಲ್ಲಿ ಏರಿಕೆ ಮತ್ತು ಉದ್ಯೋಗದಲ್ಲಿ ಜವಾಬ್ದಾರಿ ಹೆಚ್ಚಳವಾಗಲಿದೆ. ಮಿಥುನ ರಾಶಿಯವರಿಗೂ ಏಳು ಗ್ರಹಗಳ ಶುಭಫಲವಿರುತ್ತದೆ. ಪ್ರತಿಯೊಂದು ರಾಶಿಗೂ ವಿಶೇಷ ಸಲಹೆಗಳು ಮತ್ತು ಅದೃಷ್ಟ ಸಂಖ್ಯೆಗಳನ್ನು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More