ಸೂರ್ಯ ಕನ್ಯಾ ರಾಶಿಯಲ್ಲಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚಾರ

Updated on: Sep 19, 2025 | 6:49 AM

ಸೆಪ್ಟೆಂಬರ್ 19ರ ದಿನದ ರಾಶಿ ಫಲಗಳನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ತಿಳಿಸಿದ್ದಾರೆ. ಪ್ರತಿಯೊಂದು ರಾಶಿಯವರಿಗೂ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಫಲಾಪಲಗಳನ್ನು ವಿವರಿಸಲಾಗಿದೆ. ಪ್ರತಿ ರಾಶಿಗೆ ಅದೃಷ್ಟ ಸಂಖ್ಯೆ ಮತ್ತು ಶುಭ ಬಣ್ಣವನ್ನು ಸಹ ಸೂಚಿಸಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​​ 19: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಎಲ್ಲಾ 12 ರಾಶಿಗಳ ಫಲಾಪಲಗಳನ್ನು ತಿಳಿಸಿದ್ದಾರೆ. ಪ್ರತಿಯೊಂದು ರಾಶಿಯವರಿಗೂ ಆರ್ಥಿಕ ಸ್ಥಿತಿ, ಉದ್ಯೋಗ, ಆರೋಗ್ಯ, ಕುಟುಂಬ ಸಂಬಂಧಗಳು ಮತ್ತು ಪ್ರಯಾಣದ ಬಗ್ಗೆ ಮಾಹಿತಿ ನೀಡಲಾಗಿದೆ. ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲ, ವೃಷಭ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭಫಲ, ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲ ಇರುವುದಾಗಿ ತಿಳಿಸಲಾಗಿದೆ. ಪ್ರತಿ ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ಶುಭ ಬಣ್ಣವನ್ನು ಸಹ ಸೂಚಿಸಲಾಗಿದೆ.