ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಆಗೋದು ಗ್ಯಾರಂಟಿ!
ಈತನ ಹೆಸರು ಮೈಕ್ ಹೋಲ್ಸ್ಟನ್. ಮೃಗಾಲಯದ ಕೀಪರ್ ಆಗಿ ಕೆಲಸ ಮಾಡುತ್ತಿದ್ದಾನೆ. ಮಾರಣಾಂತಿಕ ಹೆಬ್ಬಾವನ್ನು ಕುತ್ತಿಗೆಗೆ ಬಿಗಿಯಾಗಿ ಸುತ್ತಿಕೊಂಡಿದ್ದಾನೆ. ಇದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅನೇಕ ರೀತಿಯ ವೈರಲ್ ವೀಡಿಯೊಗಳು ಆಗಾಗ ಅಂತರ್ಜಾಲದಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತವೆ. ಇದೀಗ ಇನ್ಸ್ಟಾಗ್ರಾಂನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಹೆಬ್ಬಾವನ್ನು ತನ್ನ ಕೈಯಲ್ಲಿ ಹಿಡಿದು, ಕುತ್ತಿಗೆ ಹಾಗೂ ಮೈ ಸುತ್ತ ಸುತ್ತಿಕೊಂಡಿರುವುದನ್ನು ನೋಡಬಹುದು.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Nov 14, 2024 08:35 PM
Latest Videos