ಝೆಡ್ಟಿಇ ಬಿಡುಗಡೆ ಮಾಡಿದೆ ಹೊಸ ಸ್ಮಾರ್ಟ್‌ಫೋನ್
ZTE ಹ್ಯಾಂಡ್‌ಸೆಟ್ ಯುನಿಸಾಕ್ T760 ಪ್ರೊಸೆಸರ್ನಿಂದ ಚಾಲಿತವಾಗಿದ್ದು, ಭರ್ಜರಿ ಬ್ಯಾಟರಿ, ಕ್ಯಾಮೆರಾ ಆಯ್ಕೆ ಕೂಡ ನೀಡಲಾಗಿದೆ.
ಚೀನಾ ಮೂಲದ ಪ್ರಸಿದ್ಧ ಗ್ಯಾಜೆಟ್ ಮತ್ತು ಟೆಕ್ ಕಂಪನಿ ಝಡ್ಟಿಇ ಇದೀಗ ಹೊಸ ಮೊಬೈಲ್ನೊಂದಿಗೆ ಬಂದಿದೆ. ಗ್ಯಾಜೆಟ್ ಮಾರುಕಟ್ಟೆಯಲ್ಲಿ ಝಡ್ಟಿಇ ಬ್ಲೇಡ್ A73 5G ಸ್ಮಾರ್ಟ್‌ಫೋನ್ ಅನಾವರಣಗೊಂಡಿದೆ. ಈ ಫೋನ್ 90Hz ರಿಫ್ರೆಶ್ ದರದೊಂದಿಗೆ 6.52-ಇಂಚಿನ HD+ ಡಿಸ್ಪ್ಲೇಯನ್ನು ಹೊಂದಿದೆ. ZTE ಹ್ಯಾಂಡ್‌ಸೆಟ್ ಯುನಿಸಾಕ್ T760 ಪ್ರೊಸೆಸರ್ನಿಂದ ಚಾಲಿತವಾಗಿದ್ದು, ಭರ್ಜರಿ ಬ್ಯಾಟರಿ, ಕ್ಯಾಮೆರಾ ಆಯ್ಕೆ ಕೂಡ ನೀಡಲಾಗಿದೆ. ಸದ್ಯಕ್ಕೆ ಮಲೇಷ್ಯಾದಲ್ಲಿ ಬಿಡುಗಡೆ ಆಗಿರುವ ಈ ಫೋನ್ ಭಾರತಕ್ಕೂ ಬರುವ ಸಾಧ್ಯತೆ ಇದೆ. ಹೊಸ ಸ್ಮಾರ್ಟ್‌ಫೋನ್ ಕುರಿತು ಹೆಚ್ಚಿನ ವಿವರ ಇಲ್ಲಿದೆ.
Follow Us
Latest Videos
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್ಗೆ ಸೂಚನೆ
