ಝೆಡ್​​​ಟಿಇ ಬಿಡುಗಡೆ ಮಾಡಿದೆ ಹೊಸ ಸ್ಮಾರ್ಟ್​ಫೋನ್

ಕಿರಣ್​ ಐಜಿ

Updated on: Aug 13, 2023 | 7:30 AM

ZTE ಹ್ಯಾಂಡ್‌ಸೆಟ್ ಯುನಿಸಾಕ್ T760 ಪ್ರೊಸೆಸರ್​ನಿಂದ ಚಾಲಿತವಾಗಿದ್ದು, ಭರ್ಜರಿ ಬ್ಯಾಟರಿ, ಕ್ಯಾಮೆರಾ ಆಯ್ಕೆ ಕೂಡ ನೀಡಲಾಗಿದೆ.

ಚೀನಾ ಮೂಲದ ಪ್ರಸಿದ್ಧ ಗ್ಯಾಜೆಟ್ ಮತ್ತು ಟೆಕ್ ಕಂಪನಿ ಝಡ್​ಟಿಇ ಇದೀಗ ಹೊಸ ಮೊಬೈಲ್​ನೊಂದಿಗೆ ಬಂದಿದೆ. ಗ್ಯಾಜೆಟ್ ಮಾರುಕಟ್ಟೆಯಲ್ಲಿ ಝಡ್​ಟಿಇ ಬ್ಲೇಡ್ A73 5G ಸ್ಮಾರ್ಟ್‌ಫೋನ್ ಅನಾವರಣಗೊಂಡಿದೆ. ಈ ಫೋನ್ 90Hz ರಿಫ್ರೆಶ್ ದರದೊಂದಿಗೆ 6.52-ಇಂಚಿನ HD+ ಡಿಸ್​ಪ್ಲೇಯನ್ನು ಹೊಂದಿದೆ. ZTE ಹ್ಯಾಂಡ್‌ಸೆಟ್ ಯುನಿಸಾಕ್ T760 ಪ್ರೊಸೆಸರ್​ನಿಂದ ಚಾಲಿತವಾಗಿದ್ದು, ಭರ್ಜರಿ ಬ್ಯಾಟರಿ, ಕ್ಯಾಮೆರಾ ಆಯ್ಕೆ ಕೂಡ ನೀಡಲಾಗಿದೆ. ಸದ್ಯಕ್ಕೆ ಮಲೇಷ್ಯಾದಲ್ಲಿ ಬಿಡುಗಡೆ ಆಗಿರುವ ಈ ಫೋನ್ ಭಾರತಕ್ಕೂ ಬರುವ ಸಾಧ್ಯತೆ ಇದೆ. ಹೊಸ ಸ್ಮಾರ್ಟ್​ಫೋನ್ ಕುರಿತು ಹೆಚ್ಚಿನ ವಿವರ ಇಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.