Chandrapur
    Oops Sorry! Currently We don't have any updated weather information for selected city.

    ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೂ ಧಾರಾಕಾರ ಮಳೆ

    ಮುಂದಿನ ಮೂರು ದಿನಗಳವರೆಗೆ ಬೆಂಗಳೂರು ಸೇರಿ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ಬೆಂಗಳೂರು ಸೇರಿ ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​

    ಕರ್ನಾಟಕದ 20ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಲೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    Bengaluru Rians: ಬೆಂಗಳೂರಿನಲ್ಲಿ ಮಟ ಮಟ ಮಧ್ಯಾಹ್ನವೇ ಮಳೆ ಶುರು

    ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಮಧ್ಯಾಹ್ನವೇ ಮಳೆ ಆರಂಭವಾಗಿದ್ದು, ನಗರದ ಕೆ.ಆರ್ ಮಾರ್ಕೆಟ್, ಚಾಮರಾಜಪೇಟೆ, ಜಯನಗರ, ಶಾಂತಿನಗರ ಹಾಗೂ ಕಾರ್ಪೋರೇಶನ್ ಸುತ್ತಾಮುತ್ತ ಮಳೆ ಶುರುವಾಗಿದೆ. ಇತ್ತ ಕೆಲವೇ ಕ್ಷಣದ ಮಳೆಗೆ ಕೆ.ಆರ್.ಸರ್ಕಲ್ ಬಳಿ ನೀರು ನಿಂತು ರಸ್ತೆ ಹೊಳೆಯಂತಾಗಿದೆ.

    ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆ

    ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 8ರವರೆಗೂ ಮಳೆ

    ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

    ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ; ಹಲವೆಡೆ ವಾಹನ ಸಂಚಾರ ಸ್ಥಗಿತ

    ಚಿಕ್ಕಮಗಳೂರು(Chikmagaluru) ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಚಿಕ್ಕಮಗಳೂರು, ಕೊಪ್ಪ, ಕಳಸ, ಎನ್.ಆರ್.ಪುರ ತಾಲೂಕಿನಲ್ಲಿ ಗುಡುಗು ಮಿಂಚು ಸಹಿತ ವರುಣಾರ್ಭಟ ಜೋರಾಗಿದೆ. ಜೊತೆಗೆ ಕುದುರೆಮುಖ ಸಂಪರ್ಕ ಕಡಿತವಾಗಿದೆ. ಮುಂಜಾಗ್ರತಾ ಕ್ರಮವಾಗಿ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ.

    ಕರ್ನಾಟಕದ ಕರಾವಳಿ ಸೇರಿ ರಾಜ್ಯದ 7 ಜಿಲ್ಲೆಗಳಲ್ಲಿ ಮಳೆ, ಯೆಲ್ಲೋ ಅಲರ್ಟ್​

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್​ 6ರವರೆಗೂ ಮಳೆ

    ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

    ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ

    ಕರ್ನಾಟಕದಾದ್ಯಂತ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ.

    ಕರ್ನಾಟಕದ ಕರಾವಳಿಯಲ್ಲಿ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್​

    ಈ ವರ್ಷ ಬೇಸಿಗೆಯಲ್ಲಿ ಬಿಸಿಲ ಝಳ ಹೆಚ್ಚಿದ್ದಂತೆ ಮಳೆಯೂ ಕೂಡ ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.