ಚಾರ್ಲಿ ಬೆಡಗಿಯ  ಫಿಟ್ ನೆಸ್ ಗೆ ಅಭಿಮಾನಿಗಳು ಫಿದಾ

777 ಚಾರ್ಲಿ ಸಿನಿಮಾದ ಬೆಡಗಿ ಸಂಗೀತಾ ಶೃಂಗೇರಿ ಹೊಸ ಫೋಟೋಶೂಟ್​​​ನಲ್ಲಿ ಮಿಂಚಿದ್ದಾರೆ.

ನಟಿಯ ಫಿಟ್​​ನೆಸ್​​​ ಕಂಡು ಅಭಿಮಾನಿಗಳು ಫುಲ್​​ ಫಿದಾ ಆಗಿದ್ದಾರೆ. 

ಫಿಟ್​​ನೆಸ್ ಬಗ್ಗೆ ಅತಿಯಾಗಿ ಕಾಳಜಿ ವಹಿಸುವ ಸಂಗೀತಾ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. 

ಸೋಶಿಯಲ್​ ಮೀಡಿಯಾದಲ್ಲಿ ಸಖತ್​​ ಆಕ್ಟೀವ್​​ ಆಗಿರುವ ಸಂಗೀತಾ

777 ಚಾರ್ಲಿ ಸಿನಿಮಾದ ನಂತರ ನಟಿಯ ಬೇಡಿಕೆ ಹೆಚ್ಚಾಗಿದೆ.

ಇದೀಗಾ ಕನ್ನಡ ಮಾತ್ರವಲ್ಲದೇ ಇತರ ಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಸಿನಿಮಾ ಮಾತ್ರವಲ್ಲದೇ ಕಿರುತೆರೆಯ ಹರಹರ ಮಹಾದೇವ ಧಾರಾವಾಹಿಯ ಮೂಲಕ ಮನೆ ಮಾತಾಗಿದ್ದರು.